ನಿಮಗೆ ನೂರು ಕೋಟಿ ನಮಸ್ಕಾರ ಹಾಕ್ತೀನಿ: ಸದನದಲ್ಲಿ ಸಿ.ಎಂ.ಸಿದ್ದರಾಮಯ್ಯ ಹೀಗೆ ಹೇಳಿದ್ದು ಯಾರಿಗೆ!?

ಬೆಂಗಳೂರು: ನೂತನ ಪಾರ್ಲಿಮೆಂಟಿನ ಉದ್ಘಾಟನೆಗೆ ಗೌರವಾನ್ವಿತ ರಾಷ್ಟ್ರಪತಿ ದ್ರೌಪದಿ ಮರ್ಮು ಅವರನ್ನು ಆಹ್ವಾನಿಸದೇ ಇದ್ದದ್ದು ರಾಷ್ಟ್ರಪತಿಗಳಿಗೆ , ರಾಷ್ಟ್ರಪತಿ ಹುದ್ದೆಗೆ ಮಾಡಿದ ಅವಮಾನ ಅಲ್ಲವೇ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆಕ್ರೋಶ ವ್ಯಕ್ತಪಡಿಸಿದರು. ವಿಧಾನ‌ ಪರಿಷತ್ ನಲ್ಲಿ ರಾಜ್ಯಪಾಲರ ಭಾಷಣದ ಮೇಲೆ ನಡೆದ ಚರ್ಚೆಗೆ ಉತ್ತರ ನೀಡುವಾಗ ಈ ರೀತಿ ಪ್ರಶ್ನಿಸಿದರು. ಕೇಂದ್ರದಿಂದ ರಾಜ್ಯಕ್ಕೆ ಬರಬೇಕಾದ ರಾಜ್ಯದ ಪಾಲಿನ ನಮ್ಮ ಹಣ ವಾಪಾಸ್ ಕೊಡಿಸಿ: ನಿಮಗೆ ನೂರು ಕೋಟಿ ನಮಸ್ಕಾರ ಹಾಕ್ತೀನಿ ಎಂದು ಸಿ.ಎಂ.ಸಿದ್ದರಾಮಯ್ಯ ಅವರು ಬಿಜೆಪಿ … Continue reading ನಿಮಗೆ ನೂರು ಕೋಟಿ ನಮಸ್ಕಾರ ಹಾಕ್ತೀನಿ: ಸದನದಲ್ಲಿ ಸಿ.ಎಂ.ಸಿದ್ದರಾಮಯ್ಯ ಹೀಗೆ ಹೇಳಿದ್ದು ಯಾರಿಗೆ!?