ಕೊನೆ ಉಸಿರಿರುವವರೆಗೂ ರಾಜ್ಯದ ಸೇವೆ ಮಾಡುತ್ತೇನೆ: ಮುಖ್ಯಮಂತ್ರಿ ಸಿದ್ದರಾಮಯ್ಯ

ಮೈಸೂರು : ವಿಬಿಜಿ ಗ್ರಾಮ್ ಜಿ ಕಾಯ್ದೆ ರದ್ದಾಗಿ MNREGA ಪುನ: ಸ್ಥಾಪನೆಯಾಗುವವರೆಗೆ ಮಾಡುವ ಹೋರಾಟಕ್ಕೆ ಎಲ್ಲರೂ ಸಾಗಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದರು. ಅವರು ಇಂದು ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯತ್ ಮೈಸೂರು ವತಿಯಿಂದ ಟಿ. ನರಸೀಪುರ ತಾಲೂಕಿನ ಕುಪ್ಯಾ ಗ್ರಾಮದಲ್ಲಿ ಆಯೋಜಿಸಲಾಗಿದ್ದ ವರುಣಾ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ವಿವಿಧ ಇಲಾಖೆಗಳ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆ ಮತ್ತು ಉದ್ಘಾಟನೆ ನೆರವೇರಿಸಿ ಮಾತನಾಡಿದರು. 2005 ರಲ್ಲಿ ಮನಮೋಹನ್ ಸಿಂಗ್ ಪ್ರಧಾನಿಗಳಾಗಿದ್ದಾಗ ಈ ಕಾನೂನು ಜಾರಿ ಮಾಡಿದರು. ಕೆಲಸದ … Continue reading ಕೊನೆ ಉಸಿರಿರುವವರೆಗೂ ರಾಜ್ಯದ ಸೇವೆ ಮಾಡುತ್ತೇನೆ: ಮುಖ್ಯಮಂತ್ರಿ ಸಿದ್ದರಾಮಯ್ಯ