ಅಕ್ಕನ ಸ್ಥಾನದಲ್ಲಿ ನಿಂತು ಪ್ರತಾಪ್ ಸಿಂಹ, ಪ್ರದೀಪ್ ಈಶ್ವರ್‌ಗೆ ಕಿವಿಮಾತು ಹೇಳ್ತೀನಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

ಉಡುಪಿ: ನಾನು ಕಾಂಗ್ರೆಸ್ ಸಾಮಾನ್ಯ ಕಾರ್ಯಕರ್ತೆ, ನವೆಂಬರ್ ತಿಂಗಳ ಕ್ರಾಂತಿ, ಶಾಂತಿ ಎಲ್ಲವೂ ಹೈಕಮಾಂಡ್ ಗೆ ಬಿಟ್ಟ ವಿಚಾರ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರು ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು. ಕನ್ನಡ ರಾಜ್ಯೋತ್ಸವದ ಸಮಾರಂಭದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಮುಖ್ಯಮಂತ್ರಿ ಬದಲಾವಣೆ ಎಐಸಿಸಿ ಅಧ್ಯಕ್ಷರಿಗೆ ಬಿಟ್ಟ ವಿಚಾರ. ನಾನು ಸೇರಿದಂತೆ ಎಲ್ಲರೂ ಪಕ್ಷ ಹೇಳಿದಂತೆ ಕೇಳುತ್ತೇವೆ‌. ಪಕ್ಷ ನನ್ನನ್ನು ಗುರುತಿಸಿ ಸೇವೆ ಮಾಡಲು ಅವಕಾಶ ಮಾಡಿಕೊಟ್ಟಿದೆ. … Continue reading ಅಕ್ಕನ ಸ್ಥಾನದಲ್ಲಿ ನಿಂತು ಪ್ರತಾಪ್ ಸಿಂಹ, ಪ್ರದೀಪ್ ಈಶ್ವರ್‌ಗೆ ಕಿವಿಮಾತು ಹೇಳ್ತೀನಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್