BIG NEWS: ಅನಾಗರಿಕ, ವಿಕೃತವಾಗಿ ಮಾತನಾಡಿರುವ ರಾಜಣ್ಣಗೆ ತಕ್ಕ ಪಾಠ ಕಲಿಸುತ್ತೇನೆ – ಮಾಜಿ ಸಿಎಂ HDK ಗುಡುಗು

ಬೆಂಗಳೂರು: ಮಾಜಿ ಶಾಸಕ ಕೆ.ಎನ್. ರಾಜಣ್ಣ ( EX MLA Rajanna ) ಹೇಳಿಕೆ ವಿರುದ್ಧ ಸಿಡಿದೆದ್ದ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ( Ex CM HD Kumaraswamy ) ಅವರು, ಅತ್ಯಂತ ಅನಾಗರಿಕವಾಗಿ, ಒಂದು ವಿಕೃತವಾಗಿ ಮಾತನಾಡಿರುವ ರಾಜಣ್ಣ ಅವರಿಗೆ ತಕ್ಕ ಪಾಠ ಕಲಿಸುತ್ತೇನೆ ಎಂದು ಗುಡುಗಿದರು. ದೇವೇಗೌಡರ ಬಗ್ಗೆ ವಿಕೃತವಾಗಿ ಮಾತನಾಡಿರುವ ರಾಜಣ್ಣ ತನ್ನ ಹೀನ ಸಂಸ್ಕೃತಿಯನ್ನು ಪ್ರದರ್ಶನ ಮಾಡಿದ್ದಾರೆ. ಈ ದುರಹಂಕಾರದ ಮಾತುಗಳಿಗೆ ಅವರು ತಕ್ಕ ಶಾಸ್ತಿ ಅನುಭವಿಸಲಿದ್ದಾರೆ ಎಂದು ಅವರು ಆಕ್ರೋಶ … Continue reading BIG NEWS: ಅನಾಗರಿಕ, ವಿಕೃತವಾಗಿ ಮಾತನಾಡಿರುವ ರಾಜಣ್ಣಗೆ ತಕ್ಕ ಪಾಠ ಕಲಿಸುತ್ತೇನೆ – ಮಾಜಿ ಸಿಎಂ HDK ಗುಡುಗು