ಮಂಡ್ಯಕ್ಕೆ ನನ್ನ ಕೊಡುಗೆ ಹೇಳುತ್ತೇನೆ, ನಿಮ್ಮ ಕೊಡುಗೆ ಪಟ್ಟಿ ಕೊಡಿ: ಸಿಎಂಗೆ HDK ಸವಾಲ್

ನವದೆಹಲಿ: ಕುಮಾರಸ್ವಾಮಿ ಮಂಡ್ಯಕ್ಕೆ ಏನು ಕೊಟ್ಟಿದ್ದಾರೆ ಎಂದು ಕೇಳಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ತೀಕ್ಷ್ಣವಾಗಿ ತಿರುಗೇಟು ಕೊಟ್ಟಿರುವ ಕೇಂದ್ರ ಸಚಿವರು; ನಾನು ಕೊಟ್ಟಿದ್ದನ್ನು ಪಟ್ಟಿ ಮಾಡಿ ಹೇಳುತ್ತೇನೆ, ಮೊದಲು ಐದು ವರ್ಷ ಮುಖ್ಯಮಂತ್ರಿ ಆಗಿದ್ದಾಗ, ಈಗ ಏನೇನು ಕೊಟ್ಟಿದ್ದೀರಿ ಎಂಬುದನ್ನು ಹೇಳಿ ಎಂದು ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ಒತ್ತಾಯಿಸಿದರು. ನವದೆಹಲಿಯ ತಮ್ಮ ಗೃಹ ಕಚೇರಿಯಲ್ಲಿ ಸೋಮವಾರ ಬೆಳಗ್ಗೆ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಸಚಿವರು; ನಾನು ಕೊಟ್ಟಿದ್ದನ್ನು ಹೇಳುತ್ತೇನೆ. ಸಿದ್ದರಾಮಯ್ಯ ಅವರೇ.. ನೀವು ರೈತರಿಗೆ ಏನು ಕೊಡುಗೆ … Continue reading ಮಂಡ್ಯಕ್ಕೆ ನನ್ನ ಕೊಡುಗೆ ಹೇಳುತ್ತೇನೆ, ನಿಮ್ಮ ಕೊಡುಗೆ ಪಟ್ಟಿ ಕೊಡಿ: ಸಿಎಂಗೆ HDK ಸವಾಲ್