BIGG NEWS : ಸರಣಿ ʻಕೊಲೆಯಾದ ಮೂವರ ನಿವಾಸಕ್ಕೆ ಭೇಟಿ ನೀಡುತ್ತೇನೆʼ : H.D. ಕುಮಾರಸ್ವಾಮಿ ಸ್ಪಷ್ಟನೆ
ಬೀದರ್ : ಬಿಜೆಪಿ ಕಾರ್ಯಕರ್ತ ಪ್ರವೀಣ್‌ಹತ್ಯೆ ಬೆನ್ನಲ್ಲೇ ಫಾಜಿಲ್ ಕೊಲೆ ನಡೆದಿದೆ. ರಾಜ್ಯದಲ್ಲಿ ಸರಣೆ ಕೊಲೆ ಬಗ್ಗೆ ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಮಾತನಾಡಿ ಕೊಲೆಯಾದ ಮೂವರ ನಿವಾಸಕ್ಕೆ ಭೇಟಿ ನೀಡುತ್ತೇನೆ ಎಂದು ಪ್ರತಿಕ್ರಿಯಿಸಿದ್ದಾರೆ. KCET Results 2022 : ಯಲಹಂಕ ನ್ಯಾಷನಲ್ ಕಾಲೇಜಿನ ಅಪೂರ್ವ ` First Rank’ : ಇಲ್ಲಿದೆ `Rank’ ಪಡೆದವರ ಪಟ್ಟಿ! ಪ್ರವೀಣ್ ಕೊಲೆ ಕೇಸ್ ಎನ್‌ಐಎಗೆ ಕೊಡುವುದಾಗಿ ಹೇಳಿದ್ದಾರೆ ಈವರೆಗೆ ಎನ್‌ಐಎಗೆ ಕೊಟ್ಟಿರುವ ಕೇಸ್ ಏನಾಗಿದೆ ಅಂತಾ ಗೊತ್ತಿಲ್ಲ. ಎನ್‌ಐಎಗೆ … Continue reading BIGG NEWS : ಸರಣಿ ʻಕೊಲೆಯಾದ ಮೂವರ ನಿವಾಸಕ್ಕೆ ಭೇಟಿ ನೀಡುತ್ತೇನೆʼ : H.D. ಕುಮಾರಸ್ವಾಮಿ ಸ್ಪಷ್ಟನೆ
Copy and paste this URL into your WordPress site to embed
Copy and paste this code into your site to embed