ಚನ್ನಪಟ್ಟಣ ಉಪಚುನಾವಣೆಯಲ್ಲಿ ನಾನು ಸಾಮಾನ್ಯ ಕಾರ್ಯಕರ್ತನಾಗಿ ಕೆಲಸ ಮಾಡುತ್ತೇನೆ : ಡಿಕೆ ಸುರೇಶ್
ಬೆಂಗಳೂರು : ಲೋಕಸಭಾ ಚುನಾವಣೆಯಲ್ಲಿ ಹ್ಯಾಟ್ರಿಕ್ ಗೆಲುವು ಸಾಧಿಸಿದ್ದ ಮಾಜಿ ಸಂಸದ ಡಿಕೆ ಸುರೇಶ್ ಈ ಬಾರಿ ಬಿಜೆಪಿ ಅಭ್ಯರ್ಥಿ ಸಿಎನ್ ಮಂಜುನಾಥ್ ವಿರುದ್ಧ ಭಾರಿ ಅಂತರದಿಂದ ಸೋಲು ಅನುಭವಿಸಿದ್ದಾರೆ ಇದೀಗ ಚನ್ನಪಟ್ಟಣ ಉಪಚುನಾವಣೆ ಕುರಿತು ಮಾತನಾಡಿದ್ದು ನಾನು ಈ ಚುನಾವಣೆಯಲ್ಲಿ ಕೇವಲ ಪಕ್ಷದ ಕಾರ್ಯಕರ್ತನಾಗಿ ಕೆಲಸ ಮಾಡುತ್ತೇನೆ ಎಂದು ತಿಳಿಸಿದರು. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಚನ್ನಪಟ್ಟಣ ಜನ ಯಾರನ್ನು ಬಯಸುತ್ತಾರೆ ಅವರೇ ಅಭ್ಯರ್ಥಿ. ರಾಮನಗರ ನಮ್ಮ ಜಿಲ್ಲೆ ಪಕ್ಷದ ಅಧ್ಯಕ್ಷ ಡಿಸಿಎಂ ಆಗಿ ಡಿಕೆಗೆ … Continue reading ಚನ್ನಪಟ್ಟಣ ಉಪಚುನಾವಣೆಯಲ್ಲಿ ನಾನು ಸಾಮಾನ್ಯ ಕಾರ್ಯಕರ್ತನಾಗಿ ಕೆಲಸ ಮಾಡುತ್ತೇನೆ : ಡಿಕೆ ಸುರೇಶ್
Copy and paste this URL into your WordPress site to embed
Copy and paste this code into your site to embed