ಪತ್ನಿಯಿಂದ ಡಿವೋರ್ಸ್ ಸಿಗೋವರೆಗೂ ನಾನು ಯಾವುದೇ ಸಿನಿಮಾ ಮಾಡಲ್ಲ: ನಟ ಜಯಂ ರವಿ ಕಣ್ಣೀರು

ಚೆನ್ನೈ: ಕಾಲಿವುಡ್‌ನ (ತಮಿಳು ಚಿತ್ರರಂಗ) ಖ್ಯಾತ ನಟ ಜಯಂ ರವಿ (ರವಿ ಮೋಹನ್) ತಮ್ಮ ವೈಯಕ್ತಿಕ ಜೀವನದ ಬಿಕ್ಕಟ್ಟು ಮತ್ತು ಪತ್ನಿ ಆರತಿ ರವಿ ಅವರೊಂದಿಗಿನ ವಿಚ್ಛೇದನ ಪ್ರಕರಣದ ಕುರಿತು ಮೊದಲ ಬಾರಿಗೆ ಮಾಧ್ಯಮಗಳ ಮುಂದೆ ಮುಕ್ತವಾಗಿ ಮಾತನಾಡಿ, ಭಾವುಕರಾಗಿದ್ದಾರೆ. ಚೆನ್ನೈನಲ್ಲಿ ಶನಿವಾರ ನಡೆದ ತುರ್ತು ಪತ್ರಿಕಾಗೋಷ್ಠಿಯಲ್ಲಿ ಕಣ್ಣೀರು ಹಾಕಿದ ಅವರು, “ನನಗೆ ಅಧಿಕೃತವಾಗಿ ವಿಚ್ಛೇದನ ಸಿಗುವವರೆಗೂ ನಾನು ಯಾವುದೇ ಸಿನಿಮಾಗಳಲ್ಲಿ ನಟಿಸುವುದಿಲ್ಲ, ಹೊಸ ಚಿತ್ರಗಳನ್ನು ಬಿಡುಗಡೆಯೂ ಮಾಡುವುದಿಲ್ಲ” ಎಂದು ಘೋಷಿಸಿ ಚಿತ್ರರಂಗಕ್ಕೆ ದೊಡ್ಡ ಶಾಕ್ ನೀಡಿದ್ದಾರೆ. … Continue reading ಪತ್ನಿಯಿಂದ ಡಿವೋರ್ಸ್ ಸಿಗೋವರೆಗೂ ನಾನು ಯಾವುದೇ ಸಿನಿಮಾ ಮಾಡಲ್ಲ: ನಟ ಜಯಂ ರವಿ ಕಣ್ಣೀರು