ಬೆಂಗಳೂರು: ನಾನು ಇಡಿ ದಾಳಿ ರಾಜಕೀಯ ಪ್ರೇರಿತ ಅಂತ ಹೇಳಲ್ಲ. ಅವರು ಕೇಳಿದ ಮಾಹಿತಿಯನ್ನು ನೀಡಿದ್ದೇನೆ ಎಂಬುದಾಗಿ ಬಳ್ಳಾರಿ ಜಿಲ್ಲೆಯ ಸಂಡೂರಿನ ಸಂಸದ ತುಕಾರಾಂ ತಿಳಿಸಿದ್ದಾರೆ.
ಇಡಿ ದಾಳಿಯ ನಂತ್ರ ಮೊದಲ ಬಾರಿಗೆ ಪ್ರತಿಕ್ರಿಯಿಸಿದಂತ ಅವರು, ಇಡಿಯವರಿಗೆ ಏನು ಮಾಹಿತಿ ಬೇಕು ಅದನ್ನು ಕೊಟ್ಟಿದ್ದೇನೆ. ಇಡಿಯವರ ಜೊತೆಗೆ ಗೌರವಯುತವಾಗಿ ನಡೆದುಕೊಂಡಿದ್ದೇನೆ. ಇಡಿಯವರು ಮುಂದೆ ಏನು ಕೇಳಿದ್ರೂ ಮಾಹಿತಿ ಕೊಡುತ್ತೇನೆ ಎಂದರು.
ಇಡಿಯವರು ಕೆಲ ಮಾಹಿತಿ ಕೇಳಿದ್ರು, ಅದಕ್ಕೂ ನನಗೂ ಸಂಬಂಧವಿಲ್ಲ. ವಾಲ್ಮೀಕಿ ನಿಗಮದ ಅಕ್ರಮಕ್ಕೂ ನನಗೂ ಸಂಬಂಧವಿಲ್ಲ ಎಂಬುದಾಗಿ ತಿಳಿಸಿದರು.
BREAKING: ರಾಜ್ಯದಲ್ಲಿ ಕೊರೋನಾದಿಂದ ಯಾವುದೇ ರೋಗಿ ಸಾವನ್ನಪ್ಪಿಲ್ಲ: ಆರೋಗ್ಯ ಇಲಾಖೆ ಆಡಿಟ್ ರಿಪೋರ್ಟ್
ಕೋವಿಡ್-19 ಉಲ್ಬಣ: ಪ್ರಧಾನಿ ಮೋದಿ ಭೇಟಿ ಮಾಡುವ ಮೊದಲು ಸಚಿವರಿಗೆ RT-PCR ಪರೀಕ್ಷೆ ಕಡ್ಡಾಯ:








