BIGG NEWS: ವಾಯುಸೇನೆಯಿಂದ ಉದ್ಯೋಗಾಕಾಂಕ್ಷಿಗಳಿಗೆ ಗುಡ್‌ ನ್ಯೂಸ್‌; ಸಿವಿಲಿಯನ್‌ ಹುದ್ದೆಗೆ ಅರ್ಜಿ ಆಹ್ವಾನ|IAF Recruitment

ನವದೆಹಲಿ: ಉದ್ಯೋಗಾಕಾಂಕ್ಷಿಗಳೇ ಗಮನಿಸಿ ವಾಯುಸೇನೆಯಿಂದ ಸಿಹಿ ಸುದ್ದಿ ಸಿಕ್ಕಿದೆ. ಯಾಕೆಂದರೆ ಭಾರತೀಯ ವಾಯುಪಡೆ – ಐಎಎಫ್ 21 ಗ್ರೂಪ್ ಸಿ ಸಿವಿಲಿಯನ್ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ನೇಮಕ ಮಾಡಿಕೊಳ್ಳಲು ರೆಡಿಯಾಗಿದೆ. ಉದ್ಯೋಗ ಸುದ್ದಿಯಲ್ಲಿ ಜಾಹೀರಾತು ಪ್ರಕಟವಾದ ದಿನಾಂಕದಿಂದ 30 ದಿನಗಳ ಒಳಗೆ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.ಅರ್ಹ ಅಭ್ಯರ್ಥಿಗಳು ತಮ್ಮ ಅರ್ಜಿಯನ್ನು ಸಂಬಂಧಪಟ್ಟ ಕೇಂದ್ರಗಳು/ಘಟಕಗಳಿಗೆ ಸಲ್ಲಿಸಬಹುದಾಗಿದೆ. ಉದ್ಯೋಗ ಸುದ್ದಿ/ ರೋಜ್‌ಗಾರ್ ಸಮಾಚಾರ್‌ನಲ್ಲಿ ಈ ಜಾಹೀರಾತನ್ನು ಪ್ರಕಟಿಸಿದ ದಿನಾಂಕದಿಂದ 30 ದಿನಗಳೊಗೆ ಅರ್ಜಿ ನಮೂನೆಯನ್ನು ಸಲ್ಲಿಸಬೇಕು. ಅರ್ಹತೆ, ಆಯ್ಕೆ ಪ್ರಕ್ರಿಯೆ ಮತ್ತು … Continue reading BIGG NEWS: ವಾಯುಸೇನೆಯಿಂದ ಉದ್ಯೋಗಾಕಾಂಕ್ಷಿಗಳಿಗೆ ಗುಡ್‌ ನ್ಯೂಸ್‌; ಸಿವಿಲಿಯನ್‌ ಹುದ್ದೆಗೆ ಅರ್ಜಿ ಆಹ್ವಾನ|IAF Recruitment