ಅಲ್ಪಸಂಖ್ಯಾತ ಸಮುದಾಯದವರ ಗಮನಕ್ಕೆ: IAS, KAS ಪರೀಕ್ಷಾ ಪೂರ್ವ ಅರ್ಜಿ ಆಹ್ವಾನ

ಶಿವಮೊಗ್ಗ: 2024-25ನೇ ಸಾಲಿನಲ್ಲಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ ಪ್ರತಿಷ್ಠಿತ ಸಂಸ್ಥೆಗಳ ಮೂಲಕ ರಾಜ್ಯಾದ್ಯಾಂತ ಅಲ್ಪಸಂಖ್ಯಾತರ ಅಭ್ಯರ್ಥಿಗಳಿಗೆ ಬೆಂಗಳೂರಿನ ಹಜ್ ಭವನದಲ್ಲಿ 10 ತಿಂಗಳ ವಸತಿಸಹಿತ ಐಎಎಸ್/ಕೆಎಎಸ್ ಪರೀಕ್ಷಾ ಪೂರ್ವ ತರಬೇತಿ ನೀಡಲು ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿದಾರರು ಸೇವಾಸಿಂಧು ಪೋರ್ಟಲ್ https://sevasindhuservices.karnataka.gov.in ಲಿಂಕ್ ಮೂಲಕ ಆನ್‌ಲೈನ್‌ನಲ್ಲಿ ಆ.31 ರೊಳಗಾಗಿ ಆನ್‌ಲೈನ್ ಅರ್ಜಿಯನ್ನು ಸಲ್ಲಿಸುವಂತೆ ಇಲಾಖೆಯ ಜಿಲ್ಲಾ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ. ವಿವರವಾದ ಸೂಚನೆಗಳು/ವಿಧಾನಗಳು ನಿರ್ದೇಶನಾಲಯದ ವೆಬ್‌ಸೈಟ್ www.dom.karnataka.gov.in ಇಲ್ಲಿ ಲಭ್ಯವಿರುತ್ತದೆ. ವಿದ್ಯಾರ್ಥಿಗಳು ಕರ್ನಾಟಕ ರಾಜ್ಯದ ನಿವಾಸಿಯಾಗಿದ್ದು, ಅಲ್ಪಸಂಖ್ಯಾತರ ಸಮುದಾಯಕ್ಕೆ … Continue reading ಅಲ್ಪಸಂಖ್ಯಾತ ಸಮುದಾಯದವರ ಗಮನಕ್ಕೆ: IAS, KAS ಪರೀಕ್ಷಾ ಪೂರ್ವ ಅರ್ಜಿ ಆಹ್ವಾನ