ಫಿರೋಜಾಬಾದ್: ಉತ್ತರ ಪ್ರದೇಶದ ಫಿರೋಜಾಬಾದ್ನ ಸರ್ಕಾರಿ ಆರೋಗ್ಯ ಕೇಂದ್ರದಲ್ಲಿ ಮಂಗಳವಾರ ಹಠಾತ್ ರೋಗಿಗಳ ವೇಷದಲ್ಲಿ ಆಸ್ಪತ್ರೆಗೆ ತೆರಳಿದಂತ ಐಎಎಸ್ ಅಧಿಕಾರಿ, ಅವ್ಯವಸ್ಥೆಯನ್ನು ಬಹಿರಂಗಪಡಿಸಿ, ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಘಟನೆ ನಡೆದಿದೆ. ಹೀಗೆ ಐಎಎಸ್ ಅಧಿಕಾರಿ ಮಾರುವೇಶದಲ್ಲಿ ಆಸ್ಪತ್ರೆ ತೆರಳಿದಂತ ವೀಡಿಯೋ ಈಗ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಐಎಎಸ್ ಅಧಿಕಾರಿ ಕೃತಿ ರಾಜ್ ತನ್ನ ಮುಖವನ್ನು ಮರೆಮಾಚಲು ಘೂಂಘಾಟ್ ಅಥವಾ ಬುರ್ಖಾ ಧರಿಸಿ ಆರೋಗ್ಯ ಕೇಂದ್ರಕ್ಕೆ ತೆರಳಿದ್ದಾರೆ. ಅಲ್ಲಿ ಅವರು ಯಾವುದೇ ಭದ್ರತೆಯಿಲ್ಲದೆ ಇತರ ರೋಗಿಗಳೊಂದಿಗೆ ಬೆರೆತರು. … Continue reading ‘ಮಾರುವೇಷ’ದಲ್ಲಿ ರೋಗಿಯಂತೆ ‘ಸರ್ಕಾರಿ ಆಸ್ಪತ್ರೆ’ಗೆ ತೆರಳಿ ಅವ್ಯವಸ್ಥೆ ಬಹಿರಂಗ ಪಡಿಸಿದ ‘IAS ಅಧಿಕಾರಿ’: ವೀಡಿಯೋ ವೈರಲ್
Copy and paste this URL into your WordPress site to embed
Copy and paste this code into your site to embed