IAS ಅಧಿಕಾರಿ ಮಹಾಂತೇಶ್ ಬೀಳಗಿ ಪುತ್ರಿಗೆ ಸರ್ಕಾರಿ ಉದ್ಯೋಗ: ಅನುಕಂಪದಡಿ 92,500 ವೇತನದ ನೌಕರಿ ಕೊಟ್ಟ ಸರ್ಕಾರ
ಬೆಂಗಳೂರು: ಕಾರು ಅಪಘಾತದಲ್ಲಿ ಮೃತಪಟ್ಟಂತ ಹಿರಿಯ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಅವರ ಪುತ್ರಿಗೆ ರಾಜ್ಯ ಸರ್ಕಾರವು ಅನುಕಂಪದ ಆಧಾರದ ಅಡಿಯಲ್ಲಿ ಉದ್ಯೋಗ ನೀಡಿದೆ. ಬರೋಬ್ಬರಿ 92,500 ವೇತನದ ನೌಕರಿಯನ್ನು ಸರ್ಕಾರ ನೀಡಿದೆ. ಇಂದು ಸಿಎಂ ಸಿದ್ಧರಾಮಯ್ಯ ಅವರು ಅನುಕಂಪದ ಆಧಾರದಡಿ ನೇಮಕಾತಿ ಪತ್ರವನ್ನು ಮಹಾಂತೇಶ್ ಬೀಳಗಿ ಅವರ ಪುತ್ರಿಗೆ ವಿತರಣೆ ಮಾಡಿದರು. ಹಿರಿಯ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಅವರು ಕಾರು ಅಪಘಾತದಲ್ಲಿ ಕಳೆದ ದಿನಾಂಕ 25-11-2025ರಂದು ಸಾವನ್ನಪ್ಪಿದ್ದರು. ಅವರ ಕುಟುಂಬಕ್ಕೆ ರಾಜ್ಯ ಸರ್ಕಾರ ಆಸರೆಯಾಗಿ … Continue reading IAS ಅಧಿಕಾರಿ ಮಹಾಂತೇಶ್ ಬೀಳಗಿ ಪುತ್ರಿಗೆ ಸರ್ಕಾರಿ ಉದ್ಯೋಗ: ಅನುಕಂಪದಡಿ 92,500 ವೇತನದ ನೌಕರಿ ಕೊಟ್ಟ ಸರ್ಕಾರ
Copy and paste this URL into your WordPress site to embed
Copy and paste this code into your site to embed