BIG BREAKING: ಕಾರು ಅಪಘಾತದಲ್ಲಿ IAS ಅಧಿಕಾರಿ ಮಹಾಂತೇಶ್ ಬೀಳಗಿ ಸೇರಿ ಮೂವರು ದುರ್ಮರಣ
ಕಲಬುರಗಿ: ವಿಜಯಪುರದಿಂದ ಕಲಬುರಗಿಗೆ ಆಗಮಿಸುತ್ತಿದ್ದ ವೇಳೆ ನಡೆದ ಭೀಕರ ಕಾರು ಅಪಘಾತದಲ್ಲಿ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಸೇರಿದಂತೆ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಈ ಮೂಲಕ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಇನ್ನಿಲ್ಲವಾಗಿದ್ದಾರೆ. ಕಲಬುರಗಿಯ ಜೇವರ್ಗಿ ತಾಲ್ಲೂಕಿನ ಗೌನಹಳ್ಳಿ ಬಳಿ ಈ ದುರ್ಘಟನೆ ಸಂಭವಿಸಿದೆ. ಅವರು ಪ್ರಯಾಣಿಸುತ್ತಿದ್ದ ಇನ್ನೋವಾ ಕಾರು ಮರಕ್ಕೆ ಡಿಕ್ಕಿ ಹೊಡೆದು ಪಲ್ಟಿಯಾಗಿದೆ. ಮಹಾಂತೇಶ್ ಬೀಳಗಿ ಸೇರಿ ಒಟ್ಟು ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. 2012ನೇ ಬ್ಯಾಚ್‌ನ ಐಎಎಸ್ ಅಧಿಕಾರಿಯಾಗಿದ್ದ ಬೀಳಗಿ, ಪ್ರಾಮಾಣಿಕ ಮತ್ತು ಬಡತನದ ಹಿನ್ನೆಲೆಯಿಂದ … Continue reading BIG BREAKING: ಕಾರು ಅಪಘಾತದಲ್ಲಿ IAS ಅಧಿಕಾರಿ ಮಹಾಂತೇಶ್ ಬೀಳಗಿ ಸೇರಿ ಮೂವರು ದುರ್ಮರಣ
Copy and paste this URL into your WordPress site to embed
Copy and paste this code into your site to embed