BIGG NEWS: ಲಂಚ ಆರೋಪದಡಿ ಬಂಧನಕ್ಕೊಳಗಾಗಿದ್ದ ಐಎಎಸ್ ಅಧಿಕಾರಿ ಮಂಜುನಾಥ್ ಮರುನೇಮಕ

ಬೆಂಗಳೂರು: ಲಂಚ ಪಡೆದ ಆರೋಪದಡಿ ಬಂಧನಕ್ಕೊಳಗಾಗಿದ್ದ ಐಎಎಸ್ ಅಧಿಕಾರಿ ಜೆ ಮಂಜುನಾಥ್ ಅವರನ್ನು ಮತ್ತೆ ಸರ್ಕಾರ ಸೇವೆಗೆ ಮರುನೇಮಿಸಿದೆ. BIGG NEWS : ಶಾಸಕ ರೇಣುಕಾಚಾರ್ಯ ತಮ್ಮನ ಮಗನ ಸಾವು ಪ್ರಕರಣ : ಹೊನ್ನಾಳಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲು   ಈ ಸಂಬಂಧ ಸರ್ಕಾರ ಆದೇಶ ಹೊರಡಿಸಿದೆ. ಮಂಜುನಾಥ್​​ರನ್ನು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಪದನಿಮಿತ್ತ ಜಂಟಿ ಕಾರ್ಯದರ್ಶಿ ಹಾಗೂ ವಿಶೇಷ ಅಧಿಕಾರಿಯಾಗಿ ಮರುನೇಮಿಸಲಾಗಿದೆ.‌ಭೂ ವ್ಯಾಜ್ಯ ಇತ್ಯರ್ಥ ಸಂಬಂಧ ಲಂಚ ಪಡೆದ ಆರೋಪದಡಿ ಅಂದು … Continue reading BIGG NEWS: ಲಂಚ ಆರೋಪದಡಿ ಬಂಧನಕ್ಕೊಳಗಾಗಿದ್ದ ಐಎಎಸ್ ಅಧಿಕಾರಿ ಮಂಜುನಾಥ್ ಮರುನೇಮಕ