ಬೆಂಗಳೂರು ವೋಟರ್ ಐಡಿ ಪರಿಷ್ಕರಣೆ ಅಕ್ರಮ: ವಿಚಾರಣೆಗೆ ಹಾಜರಾದ ಐಎಎಸ್ ಅಧಿಕಾರಿ ರಂಗಪ್ಪ
ಬೆಂಗಳೂರು: ನಗರದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ ಸಂಬಂಧ ಚುನಾವಣಾ ಉಸ್ತುವಾರಿಯಾಗಿದ್ದಂತ ಐಎಎಸ್ ಅಧಿಕಾರಿ ರಂಗಪ್ಪ ಅವರು, ಇಂದು ಪೊಲೀಸ್ ವಿಚಾರಣೆಗೆ ಹಾಜರಾಗಿದ್ದಾರೆ. ಅಲ್ಲದೇ ಅಕ್ರಮದಲ್ಲಿ ತಮ್ಮ ಯಾವುದೇ ಪಾತ್ರವಿಲ್ಲ ಎಂಬುದಾಗಿ ಪೊಲೀಸರ್ ವಿಚಾರಣೆ ವೇಳೆ ತಿಳಿಸಿದ್ದಾರೆ ಎನ್ನಲಾಗಿದೆ. ರೌಡಿ ಮೋರ್ಚಾ ಕಟ್ಟಿಕೊಂಡು ಈ ಸವಾಲು ಹಾಕಿದಿರಾ ಬಸವರಾಜ ಬೊಮ್ಮಾಯಿ ಅವರೇ?: ಟ್ವಿಟ್ ನಲ್ಲಿ ಕಾಂಗ್ರೆಸ್ ಪ್ರಶ್ನೆ ಇಂದು ಹಲಸೂರು ಗೇಟ್ ಪೊಲೀಸ್ ಠಾಣೆಯ ವಿಚಾರಣಾಧಿಕಾರಿ ಮುಂದೆ ಹಾಜರಾದಂತ ಐಎಎಸ್ ಅಧಿಕಾರಿ ರಂಗಪ್ಪ ಅವರಿಗೆ, ತನಿಖಾಧಿಕಾರಿಗಳು ಸರ್ವೆ ನಡೆಸಲು … Continue reading ಬೆಂಗಳೂರು ವೋಟರ್ ಐಡಿ ಪರಿಷ್ಕರಣೆ ಅಕ್ರಮ: ವಿಚಾರಣೆಗೆ ಹಾಜರಾದ ಐಎಎಸ್ ಅಧಿಕಾರಿ ರಂಗಪ್ಪ
Copy and paste this URL into your WordPress site to embed
Copy and paste this code into your site to embed