BREAKING: IAS ಅಧಿಕಾರಿ ರೋಹಿಣಿ ಸಿಂಧೂರಿಗೆ ಸಂಕಷ್ಟ: ‘ಬ್ಯಾಗ್ ಹಗರಣ’ದ ತನಿಖೆಗೆ ಹೈಕೋರ್ಟ್ ಅಸ್ತು

ಬೆಂಗಳೂರು: ಮೈಸೂರು ಜಿಲ್ಲಾಧಿಕಾರಿಯಾಗಿದ್ದ ಅವಧಿಯಲ್ಲಿ ಪರಿಸರ ಸ್ನೇಹಿ ಬಟ್ಟೆ ಬ್ಯಾಗ್ ವಿತರಣೆಯಲ್ಲಿ ನಡೆದಿದೆ ಎನ್ನಲಾದ ಅವ್ಯವಹಾರ ಅಥವಾ ‘ಬ್ಯಾಗ್ ಹಗರಣ’ಕ್ಕೆ ಸಂಬಂಧಿಸಿದಂತೆ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಅವರಿಗೆ ಹಿನ್ನಡೆಯಾಗಿದೆ. ಈ ಪ್ರಕರಣದ ಎಫ್‌ಐಆರ್ (FIR) ರದ್ದುಪಡಿಸುವಂತೆ ಅವರು ಸಲ್ಲಿಸಿದ್ದ ಅರ್ಜಿಯನ್ನು ಕರ್ನಾಟಕ ಹೈಕೋರ್ಟ್ ವಜಾಗೊಳಿಸಿದ್ದು, ತನಿಖೆಗೆ ಆದೇಶಿಸಿದೆ. ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ಏಕಸದಸ್ಯ ಪೀಠವು ಈ ಮಹತ್ವದ ತೀರ್ಪು ನೀಡಿದೆ. ಪ್ರಕರಣದ ಹಿನ್ನೆಲೆ ಏನು? ರೋಹಿಣಿ ಸಿಂಧೂರಿ ಅವರು ಮೈಸೂರು ಜಿಲ್ಲಾಧಿಕಾರಿಯಾಗಿದ್ದಾಗ, ಜಿಲ್ಲೆಯ ನಗರ … Continue reading BREAKING: IAS ಅಧಿಕಾರಿ ರೋಹಿಣಿ ಸಿಂಧೂರಿಗೆ ಸಂಕಷ್ಟ: ‘ಬ್ಯಾಗ್ ಹಗರಣ’ದ ತನಿಖೆಗೆ ಹೈಕೋರ್ಟ್ ಅಸ್ತು