Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಇನ್​​ಸ್ಟಾಗ್ರಾಂ ಆಯ್ತು ಈಗ ಯೂಟ್ಯೂಬ್​ನಲ್ಲೂ ದಾಖಲೆ ಬರೆದ ಪ್ರಧಾನಿ ಮೋದಿ | PM Modi

03/03/2026 12:26 PM

ಸಾಗರ ನಗರಸಭೆ ಪೌರಾಯುಕ್ತ ಹೆಚ್.ಕೆ.ನಾಗಪ್ಪ ಅವರ 58ನೇ ಜನ್ಮದಿನೋತ್ಸವ ಆಚರಣೆ

03/03/2026 12:19 PM

ALERT : ಅಂದದ `ಕಣಗಿಲೆ’ ಹೂವಿನ ಹಿಂದೆ ಅಡಗಿದೆ ಮೃತ್ಯುಪಾಶ : ನಿಮ್ಮ ಮನೆಯಲ್ಲೂ ಈ ಗಿಡವಿದ್ದರೆ ಇಂದೇ ಎಚ್ಚೆತ್ತುಕೊಳ್ಳಿ !

03/03/2026 12:07 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING: ಮಾನನಷ್ಟ ಪ್ರಕರಣದಲ್ಲಿ IAS ಅಧಿಕಾರಿ ರೋಹಿಣಿ ಸಿಂಧೂರಿಗೆ ತಾತ್ಕಾಲಿಕ ರಿಲೀಫ್: ಮಧ್ಯಂತರ ತಡೆಯಾಜ್ಞೆ
KARNATAKA

BREAKING: ಮಾನನಷ್ಟ ಪ್ರಕರಣದಲ್ಲಿ IAS ಅಧಿಕಾರಿ ರೋಹಿಣಿ ಸಿಂಧೂರಿಗೆ ತಾತ್ಕಾಲಿಕ ರಿಲೀಫ್: ಮಧ್ಯಂತರ ತಡೆಯಾಜ್ಞೆ

By kannadanewsnow0921/02/2025 4:56 PM

ಬೆಂಗಳೂರು: ಐಪಿಎಸ್ ಅಧಿಕಾರಿ ರೂಪಾ ದಾಖಲಿಸಿದ್ದಂತ ಮಾನನಷ್ಟ ಪ್ರಕರಣದಲ್ಲಿ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿಗೆ ಹೈಕೋರ್ಟ್ ತಾತ್ಕಾಲಿಕ ರಿಲೀಫ್ ನೀಡಿದೆ. ಮಾರ್ಚ್.12ರವರೆಗೆ ಮಾನನಷ್ಟ ಪ್ರಕರಣದಕ್ಕೆ ತಡೆಯಾಜ್ಞೆ ನೀಡಿದೆ. 

ಇಂದು ಹೈಕೋರ್ಟ್ ನಲ್ಲಿ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಐಪಿಎಸ್ ಅಧಿಕಾರಿ ರೂಪಾ ದಾಖಲಿಸಿದ್ದಂತ ಮಾನನಷ್ಟ ಪ್ರಕರಣದ ಅರ್ಜಿಯ ವಿಚಾರಣೆ ನಡೆಯಿತು. ರಾಜೀ ಸಂಧಾನಕ್ಕೆ ಪ್ರಯತ್ನಿಸುವಂತೆ ನ್ಯಾಯಮೂರ್ತಿ ಮೊಹಮ್ಮದ್ ನವಾಜ್ ಅವರು ಅಭಿಪ್ರಾಯ ಪಟ್ಟರು. ಅಲ್ಲಿಯವರೆಗೆ ಮಾರ್ಚ್.12ರವರೆಗೆ ಮಾನನಷ್ಟ ಪ್ರಕಣಕ್ಕೆ ಮಧ್ಯಂತರ ತಡೆಯಾಜ್ಞೆ ನೀಡಿ ಕೋರ್ಟ್ ಆದೇಶಿಸಿದೆ.

ಅಂದಹಾಗೆ ಬೆಂಗಳೂರಿನ 7ನೇ ಎಸಿಎಂಎಂ ಕೋರ್ಟ್ ಗೆ ಐಪಿಎಸ್ ಅಧಿಕಾರಿ ರೂಪಾ ಮೌದ್ಗಿಲ್ ಖಾಸಗಿ ದೂರು ದಾಖಲಿಸಿದ್ದರು. ಈ ಸಂಬಂಧ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿಗೆ ಕೋರ್ಟ್ ನೋಟಿಸ್ ನೀಡಿತ್ತು.

ಫೆಬ್ರವರಿ 19, 2023ರಂದು ಮಾಧ್ಯಮ ಹೇಳಿಕೆ ನೀಡಿದ್ದಾರೆ. ನಂತ್ರ ಅದನ್ನು ಎಕ್ಸ್ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ಈ ಹೇಳಿಕೆಯಲ್ಲಿ ತಮ್ಮ ವಿರುದ್ಧ ಅವಹೇನಕಾರಿ ಆರೋಪ ಮಾಡಿದ್ದಾರೆ. ಈ ಹೇಳಿಕೆಯನ್ನು 1.8 ಲಕ್ಷ ಜನರು ವೀಕ್ಷಣೆ ಮಾಡಿದ್ದಾರೆ ಎಂದಿದ್ದರು.

ಇನ್ನೂ ರೋಹಿಣಿ ಸಿಂಧೂರಿ ಅವರ ಅವಹೇಳನಕಾರಿ ಹೇಳಿಕೆಯಿಂದಾಗಿ ತಮ್ಮ ವರ್ಗಾವಣೆಯಾಗಿತ್ತು. ನನಗೆ 6 ತಿಗಂಳವರೆಗೆ ಸಂಬಳ ನೀಡದೇ ಹುದ್ದೆ ಇಲ್ಲದೇ ವರ್ಗಾವಣೆ ಮಾಡಲಾಗಿತ್ತು. ರೋಹಿಣಿ ಸಿಂಧೂರಿ ಹೇಳಿಕೆಯಿಂದ ತಂಗಿ, ಪತಿ, ಮಕ್ಕಳಿಗೂ ಮಾನಸಿಕ ಯಾತನೆಯಾಗಿದೆ ಎಂಬುದಾಗಿ ತಿಳಿಸಿ ಮಾನನಷ್ಟ ಮೊಕದಮ್ಮೆ ದಾಖಲಿಸಿದ್ದರು. ಈ ಕೇಸ್ ಗೆ ಮಾರ್ಚ್.12ರವರೆಗೆ ಹೈಕೋರ್ಟ್ ಮಧ್ಯಂತರ ತಡೆಯಾಜ್ಞೆ ನೀಡಿ ಆದೇಶಿಸಿದೆ.

BREAKING: ಶಿವಮೊಗ್ಗದ ತುಂಗಾ ನದಿಯಲ್ಲಿ ಮೂವರ ಮೃತದೇಹ ಪತ್ತೆ

ಗಂಗಾ ನೀರು ಸ್ನಾನಕ್ಕೆ ಸುರಕ್ಷಿತ, ಚರ್ಮ ರೋಗಗಳು ಬರಲ್ಲ: ಪದ್ಮಶ್ರೀ ಪುರಸ್ಕೃತ ವಿಜ್ಞಾನಿ ಡಾ.ಅಜಯ್ ಸೋಂಕರ್

Share. Facebook Twitter LinkedIn WhatsApp Email

Related Posts

ಸಾಗರ ನಗರಸಭೆ ಪೌರಾಯುಕ್ತ ಹೆಚ್.ಕೆ.ನಾಗಪ್ಪ ಅವರ 58ನೇ ಜನ್ಮದಿನೋತ್ಸವ ಆಚರಣೆ

03/03/2026 12:19 PM2 Mins Read

ALERT : ಅಂದದ `ಕಣಗಿಲೆ’ ಹೂವಿನ ಹಿಂದೆ ಅಡಗಿದೆ ಮೃತ್ಯುಪಾಶ : ನಿಮ್ಮ ಮನೆಯಲ್ಲೂ ಈ ಗಿಡವಿದ್ದರೆ ಇಂದೇ ಎಚ್ಚೆತ್ತುಕೊಳ್ಳಿ !

03/03/2026 12:07 PM2 Mins Read

BREAKING : ಬೆಂಗಳೂರಿನ ಪ್ರತಿಷ್ಠಿತ ಅಪಾರ್ಟ್ಮೆಂಟ್ ನಲ್ಲಿ 10 ಕೋಟಿ ಮೌಲ್ಯದ ಡ್ರಗ್ಸ್ ಪತ್ತೆ : ಕೇರಳ ಮೂಲದ ಇಬ್ಬರು ಅರೆಸ್ಟ್!

03/03/2026 12:04 PM1 Min Read
Recent News

ಇನ್​​ಸ್ಟಾಗ್ರಾಂ ಆಯ್ತು ಈಗ ಯೂಟ್ಯೂಬ್​ನಲ್ಲೂ ದಾಖಲೆ ಬರೆದ ಪ್ರಧಾನಿ ಮೋದಿ | PM Modi

03/03/2026 12:26 PM

ಸಾಗರ ನಗರಸಭೆ ಪೌರಾಯುಕ್ತ ಹೆಚ್.ಕೆ.ನಾಗಪ್ಪ ಅವರ 58ನೇ ಜನ್ಮದಿನೋತ್ಸವ ಆಚರಣೆ

03/03/2026 12:19 PM

ALERT : ಅಂದದ `ಕಣಗಿಲೆ’ ಹೂವಿನ ಹಿಂದೆ ಅಡಗಿದೆ ಮೃತ್ಯುಪಾಶ : ನಿಮ್ಮ ಮನೆಯಲ್ಲೂ ಈ ಗಿಡವಿದ್ದರೆ ಇಂದೇ ಎಚ್ಚೆತ್ತುಕೊಳ್ಳಿ !

03/03/2026 12:07 PM

BREAKING : ಬೆಂಗಳೂರಿನ ಪ್ರತಿಷ್ಠಿತ ಅಪಾರ್ಟ್ಮೆಂಟ್ ನಲ್ಲಿ 10 ಕೋಟಿ ಮೌಲ್ಯದ ಡ್ರಗ್ಸ್ ಪತ್ತೆ : ಕೇರಳ ಮೂಲದ ಇಬ್ಬರು ಅರೆಸ್ಟ್!

03/03/2026 12:04 PM
State News
KARNATAKA

ಸಾಗರ ನಗರಸಭೆ ಪೌರಾಯುಕ್ತ ಹೆಚ್.ಕೆ.ನಾಗಪ್ಪ ಅವರ 58ನೇ ಜನ್ಮದಿನೋತ್ಸವ ಆಚರಣೆ

By kannadanewsnow0903/03/2026 12:19 PM KARNATAKA 2 Mins Read

ಸಾಗರ: ಶಿವಮೊಗ್ಗ ಜಿಲ್ಲೆಯ ಪ್ರಮುಖ ವಾಣಿಜ್ಯ ನಗರಿ ಸಾಗರದ ನಗರಸಭೆಯಲ್ಲಿ ಇಂದು ಸಂಭ್ರಮದ ವಾತಾವರಣ ಮನೆಮಾಡಿತ್ತು. ಸಾಗರ ನಗರಸಭೆಯ ಪೌರಾಯುಕ್ತರಾದ…

ALERT : ಅಂದದ `ಕಣಗಿಲೆ’ ಹೂವಿನ ಹಿಂದೆ ಅಡಗಿದೆ ಮೃತ್ಯುಪಾಶ : ನಿಮ್ಮ ಮನೆಯಲ್ಲೂ ಈ ಗಿಡವಿದ್ದರೆ ಇಂದೇ ಎಚ್ಚೆತ್ತುಕೊಳ್ಳಿ !

03/03/2026 12:07 PM

BREAKING : ಬೆಂಗಳೂರಿನ ಪ್ರತಿಷ್ಠಿತ ಅಪಾರ್ಟ್ಮೆಂಟ್ ನಲ್ಲಿ 10 ಕೋಟಿ ಮೌಲ್ಯದ ಡ್ರಗ್ಸ್ ಪತ್ತೆ : ಕೇರಳ ಮೂಲದ ಇಬ್ಬರು ಅರೆಸ್ಟ್!

03/03/2026 12:04 PM

ALERT : ವಾರಕ್ಕೆ ಇಷ್ಟು ಬಾರಿ `ಸೆಕ್ಸ್’ ಮಾಡದಿದ್ದರೆ ಬೇಗನೆ ಮುಪ್ಪು? ಸಂಶೋಧನೆಯಲ್ಲಿ ಶಾಕಿಂಗ್ ಮಾಹಿತಿ!

03/03/2026 11:57 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.