BREAKING: ಮಾನನಷ್ಟ ಪ್ರಕರಣದಲ್ಲಿ IAS ಅಧಿಕಾರಿ ರೋಹಿಣಿ ಸಿಂಧೂರಿಗೆ ತಾತ್ಕಾಲಿಕ ರಿಲೀಫ್: ಮಧ್ಯಂತರ ತಡೆಯಾಜ್ಞೆ

ಬೆಂಗಳೂರು: ಐಪಿಎಸ್ ಅಧಿಕಾರಿ ರೂಪಾ ದಾಖಲಿಸಿದ್ದಂತ ಮಾನನಷ್ಟ ಪ್ರಕರಣದಲ್ಲಿ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿಗೆ ಹೈಕೋರ್ಟ್ ತಾತ್ಕಾಲಿಕ ರಿಲೀಫ್ ನೀಡಿದೆ. ಮಾರ್ಚ್.12ರವರೆಗೆ ಮಾನನಷ್ಟ ಪ್ರಕರಣದಕ್ಕೆ ತಡೆಯಾಜ್ಞೆ ನೀಡಿದೆ.  ಇಂದು ಹೈಕೋರ್ಟ್ ನಲ್ಲಿ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಐಪಿಎಸ್ ಅಧಿಕಾರಿ ರೂಪಾ ದಾಖಲಿಸಿದ್ದಂತ ಮಾನನಷ್ಟ ಪ್ರಕರಣದ ಅರ್ಜಿಯ ವಿಚಾರಣೆ ನಡೆಯಿತು. ರಾಜೀ ಸಂಧಾನಕ್ಕೆ ಪ್ರಯತ್ನಿಸುವಂತೆ ನ್ಯಾಯಮೂರ್ತಿ ಮೊಹಮ್ಮದ್ ನವಾಜ್ ಅವರು ಅಭಿಪ್ರಾಯ ಪಟ್ಟರು. ಅಲ್ಲಿಯವರೆಗೆ ಮಾರ್ಚ್.12ರವರೆಗೆ ಮಾನನಷ್ಟ ಪ್ರಕಣಕ್ಕೆ ಮಧ್ಯಂತರ ತಡೆಯಾಜ್ಞೆ ನೀಡಿ ಕೋರ್ಟ್ ಆದೇಶಿಸಿದೆ. … Continue reading BREAKING: ಮಾನನಷ್ಟ ಪ್ರಕರಣದಲ್ಲಿ IAS ಅಧಿಕಾರಿ ರೋಹಿಣಿ ಸಿಂಧೂರಿಗೆ ತಾತ್ಕಾಲಿಕ ರಿಲೀಫ್: ಮಧ್ಯಂತರ ತಡೆಯಾಜ್ಞೆ