Kannada News Now |  Kannada News | Karnataka News | India News |  Breking News |  Kannada Live News | Live news India | Sports News | Breaking News | Big Breakinge news |news in kannada | Breaking news kananda News |  Kannada News News |  Breaking News  |  Karnataka News  News |  Kannada Breaking News Latest News in Kannada | Cricket news | India | Kannada Breaking News | Breaking News | Big Breaking news | Gold |  Silver
    Facebook Twitter Instagram
    Kannada News Now |  Kannada News | Karnataka News | India News |  Breking News |  Kannada Live News | Live news India | Sports News | Breaking News | Big Breakinge news |news in kannada | Breaking news kananda News |  Kannada News News |  Breaking News  |  Karnataka News  News |  Kannada Breaking News Latest News in Kannada | Cricket news | India | Kannada Breaking News | Breaking News | Big Breaking news | Gold |  Silver Kannada News Now |  Kannada News | Karnataka News | India News |  Breking News |  Kannada Live News | Live news India | Sports News | Breaking News | Big Breakinge news |news in kannada | Breaking news kananda News |  Kannada News News |  Breaking News  |  Karnataka News  News |  Kannada Breaking News Latest News in Kannada | Cricket news | India | Kannada Breaking News | Breaking News | Big Breaking news | Gold |  Silver
    • STATE
    • KARNATAKA
    • INDIA
    • WORLD
    • SPORTS
      • CRICKET
      • OTHER SPORTS
    • FILM
      • SANDALWOOD
      • BOLLYWOOD
      • OTHER FILM
    • LIFE STYLE
      • BEAUTY TIPS
    • BUSINESS
    • JOBS
    • CORONA VIRUS
    • AUTOMOBILE
      • BIKE-REVIEWS
      • CAR-REVIEWS
    Kannada News Now |  Kannada News | Karnataka News | India News |  Breking News |  Kannada Live News | Live news India | Sports News | Breaking News | Big Breakinge news |news in kannada | Breaking news kananda News |  Kannada News News |  Breaking News  |  Karnataka News  News |  Kannada Breaking News Latest News in Kannada | Cricket news | India | Kannada Breaking News | Breaking News | Big Breaking news | Gold |  Silver
    Home»KARNATAKA»BIG NEWS: IAS ಅಧಿಕಾರಿ ರೋಹಿಣಿ ಸಿಂಧೂರಿ ಪತಿಯ ಲ್ಯಾಂಡ್ ಮಾಫಿಯಾ ಬಗ್ಗೆ ತನಿಖೆ ನಡೆಸಿ – ಕಾಂಗ್ರೆಸ್ ಒತ್ತಾಯ
    KARNATAKA

    BIG NEWS: IAS ಅಧಿಕಾರಿ ರೋಹಿಣಿ ಸಿಂಧೂರಿ ಪತಿಯ ಲ್ಯಾಂಡ್ ಮಾಫಿಯಾ ಬಗ್ಗೆ ತನಿಖೆ ನಡೆಸಿ – ಕಾಂಗ್ರೆಸ್ ಒತ್ತಾಯ

    By kannadanewsliveDecember 05, 4:52 pm

    ಬೆಂಗಳೂರು: ಬಸವರಾಜ ಬೊಮ್ಮಾಯಿ ( Basavaraj Bommai ) ಅವರೇ, ನಿಮ್ಮ ಸರ್ಕಾರದಲ್ಲಿ ಅಧಿಕಾರಿಗಳು ಲ್ಯಾಂಡ್ ಮಾಫಿಯಾದವರಿಗೆ ( Land Mafia ) ಬೆಂಬಲವಾಗಿದ್ದಾರೆಯೇ? IAS ಅಧಿಕಾರಿ ರೋಹಿಣಿ ಸಿಂಧೂರಿ ( IAS Officer Rohini Sindhuri ) ಅವರು ತಮ್ಮ ಪತಿಯ ಅನೈತಿಕ ಕೆಲಸಗಳಿಗೆ ಸಹಕರಿಸುತ್ತಿರುವುದನ್ನು ತನಿಖೆಗೆ ಒಳಪಡಿಸಿ. ಡಿಜಿಪಿ ಅವರೇ, ತಮ್ಮ ಇಲಾಖೆ ಕಾನೂನು ಪಾಲಿಸುತ್ತಿದೆಯೋ? ಅಥವಾ ಮಾಫಿಯಾವನ್ನು ಪಾಲನೆ ಮಾಡುತ್ತಿದೆಯೋ? ಎಂದು ಕರ್ನಾಟಕ ಕಾಂಗ್ರೆಸ್ ( Karnataka Congress ) ಪ್ರಶ್ನಿಸಿದೆ.

    '@BSBommai ಅವರೇ, ನಿಮ್ಮ ಸರ್ಕಾರದಲ್ಲಿ ಅಧಿಕಾರಿಗಳು ಲ್ಯಾಂಡ್ ಮಾಫಿಯಾದವರಿಗೆ ಬೆಂಬಲವಾಗಿದ್ದಾರೆಯೇ?

    IAS ಅಧಿಕಾರಿ ರೋಹಿಣಿ ಸಿಂಧೂರಿ ಅವರು ತಮ್ಮ ಪತಿಯ ಅನೈತಿಕ ಕೆಲಸಗಳಿಗೆ ಸಹಕರಿಸುತ್ತಿರುವುದನ್ನು ತನಿಖೆಗೆ ಒಳಪಡಿಸಿ.@DgpKarnataka ಅವರೇ, ತಮ್ಮ ಇಲಾಖೆ ಕಾನೂನು ಪಾಲಿಸುತ್ತಿದೆಯೋ? ಅಥವಾ ಮಾಫಿಯಾವನ್ನು ಪಾಲನೆ ಮಾಡುತ್ತಿದೆಯೋ? pic.twitter.com/MmEPNt4AnC

    — Karnataka Congress (@INCKarnataka) December 5, 2022

    ಈ ಬಗ್ಗೆ ಟ್ವಿಟ್ ಮಾಡಿದ್ದು, IAS ಅಧಿಕಾರಿ ರೋಹಿಣಿ ಸಿಂಧೂರಿ ತಮ್ಮ ಪತಿಯ ಕೋಟ್ಯಂತರ ಮೌಲ್ಯದ ಆಸ್ತಿ ಕಬಳಿಕೆಯ ಕೆಲಸಗಳಿಗೆ ಸಹಕರಿಸುತ್ತಿರುವ ಆರೋಪ ಕೇಳಿ ಬಂದಿದೆ. ಬೊಮ್ಮಾಯಿ ಅವರೇ, ತಮ್ಮ ಸರ್ಕಾರ ರೌಡಿಸಂ, ಲ್ಯಾಂಡ್ ಮಾಫಿಯಾ, 40% ಕಮಿಷನ್‌ಗಳಲ್ಲೇ ಮುಳುಗಿದ್ದರೂ ಯಾವೊಂದು ಸಂಗತಿಯೂ ತಮ್ಮ ಗಮನಕ್ಕೆ ಬರಲಿಲ್ಲವೇ? ಅಥವಾ ಎಲ್ಲವೂ ನಿಮ್ಮ ಅಣತಿಯಲ್ಲೇ ನಡೆಯುತ್ತಿದೆಯೇ? ಎಂದು ಕೇಳಿದೆ.

    IAS ಅಧಿಕಾರಿ ರೋಹಿಣಿ ಸಿಂಧೂರಿ ತಮ್ಮ ಪತಿಯ ಕೋಟ್ಯಂತರ ಮೌಲ್ಯದ ಆಸ್ತಿ ಕಬಳಿಕೆಯ ಕೆಲಸಗಳಿಗೆ ಸಹಕರಿಸುತ್ತಿರುವ ಆರೋಪ ಕೇಳಿ ಬಂದಿದೆ.@BSBommai ಅವರೇ,
    ತಮ್ಮ ಸರ್ಕಾರ ರೌಡಿಸಂ, ಲ್ಯಾಂಡ್ ಮಾಫಿಯಾ, 40% ಕಮಿಷನ್‌ಗಳಲ್ಲೇ ಮುಳುಗಿದ್ದರೂ ಯಾವೊಂದು ಸಂಗತಿಯೂ ತಮ್ಮ ಗಮನಕ್ಕೆ ಬರಲಿಲ್ಲವೇ? ಅಥವಾ ಎಲ್ಲವೂ ನಿಮ್ಮ ಅಣತಿಯಲ್ಲೇ ನಡೆಯುತ್ತಿದೆಯೇ?

    — Karnataka Congress (@INCKarnataka) December 5, 2022

    ವಿಶ್ವ ಅಂಗವಿಕಲರ ದಿನಾಚರಣೆಗೆ ಕಾಟಾಚಾರಕ್ಕೆ ಭೇಟಿ ಕೊಟ್ಟು ತೆರಳಿದ ಸಿಎಂ ಹಾಗೂ ಸಚಿವರಿಗೆ ಕನಿಷ್ಠ ಮಾನವೀಯತೆ ಇಲ್ಲದಾಗಿದೆ. ನಿರ್ಲಕ್ಷಿಸುವ ಮೂಲಕ ಅಂಗವಿಕಲರ ಆತ್ಮಗೌರವವನ್ನು, ಸಾಧನೆಗಳನ್ನು ಅವಮಾನಿಸಿದ್ದಾರೆ. ಹೆಚ್ಚು ಹೊತ್ತು ಇದ್ದರೆ ಅಂಗವಿಕಲರ ಮಾಸಾಶನ ಹೆಚ್ಚಿಸುವ ಬೇಡಿಕೆ ಇಡಬಹುದು ಎಂಬ ಭಯವೇ ಬಸವರಾಜ ಬೊಮ್ಮಾಯಿ  ಅವರೇ? ಎಂದು ಪ್ರಶ್ನಿಸಿದೆ.

    ವಿಶ್ವ ಅಂಗವಿಕಲರ ದಿನಾಚರಣೆಗೆ ಕಾಟಾಚಾರಕ್ಕೆ ಭೇಟಿ ಕೊಟ್ಟು ತೆರಳಿದ ಸಿಎಂ ಹಾಗೂ ಸಚಿವರಿಗೆ ಕನಿಷ್ಠ ಮಾನವೀಯತೆ ಇಲ್ಲದಾಗಿದೆ.

    ನಿರ್ಲಕ್ಷಿಸುವ ಮೂಲಕ ಅಂಗವಿಕಲರ ಆತ್ಮಗೌರವವನ್ನು, ಸಾಧನೆಗಳನ್ನು ಅವಮಾನಿಸಿದ್ದಾರೆ.

    ಹೆಚ್ಚು ಹೊತ್ತು ಇದ್ದರೆ ಅಂಗವಿಕಲರ ಮಾಸಾಶನ ಹೆಚ್ಚಿಸುವ ಬೇಡಿಕೆ ಇಡಬಹುದು ಎಂಬ ಭಯವೇ @BSBommai ಅವರೇ? pic.twitter.com/wMbzi4I7RG

    — Karnataka Congress (@INCKarnataka) December 5, 2022


    breaking news kannada latest news kannada news kannada news live kannada news now kannada online news kannadanews kannadanewsnow dot com kannadanewsnow.com kannadanewsnowdotcom karnataka latest news karnataka news latest news
    best web service company
    Share. Facebook Twitter LinkedIn WhatsApp Email

    Related Posts

    BIGG NEWS : `KPSC’ ಯಿಂದ ಗ್ರೂಪ್ ಬಿ, ಸಿ ವೃಂದದ ನೇಮಕಾತಿ : ಸ್ಪರ್ಧಾತ್ಮಕ ಪರೀಕ್ಷೆ ವೇಳಾಪಟ್ಟಿ ಪ್ರಕಟ

    February 06, 7:34 am

    BIGG NEWS : ಅಂತ್ಯೋದಯ, ಬಿಪಿಎಲ್ ಪಡಿತರ ಚೀಟಿದಾರರಿಗೆ ಮುಖ್ಯ ಮಾಹಿತಿ

    February 06, 7:19 am

    BIGG NEWS : ಭೂರಹಿತ ಕೃಷಿ ಕಾರ್ಮಿಕರ ಮಕ್ಕಳಿಗೆ ಮುಖ್ಯ ಮಾಹಿತಿ : `ಮುಖ್ಯಮಂತ್ರಿ ರೈತ ವಿದ್ಯಾನಿಧಿ ಯೋಜನೆ’ಯಡಿ ಶಿಷ್ಯ ವೇತನಕ್ಕೆ ಅರ್ಜಿ ಆಹ್ವಾನ

    February 06, 7:16 am
    Recent News

    BIGG NEWS : `KPSC’ ಯಿಂದ ಗ್ರೂಪ್ ಬಿ, ಸಿ ವೃಂದದ ನೇಮಕಾತಿ : ಸ್ಪರ್ಧಾತ್ಮಕ ಪರೀಕ್ಷೆ ವೇಳಾಪಟ್ಟಿ ಪ್ರಕಟ

    February 06, 7:34 am

    Adani Row: ಇಂದು ʻಕಾಂಗ್ರೆಸ್‌ʼನಿಂದ ರಾಷ್ಟ್ರವ್ಯಾಪಿ ಪ್ರತಿಭಟನೆ | Congress Protest Today

    February 06, 7:27 am

    BIGG NEWS : ಅಂತ್ಯೋದಯ, ಬಿಪಿಎಲ್ ಪಡಿತರ ಚೀಟಿದಾರರಿಗೆ ಮುಖ್ಯ ಮಾಹಿತಿ

    February 06, 7:19 am

    BIGG NEWS : ಭೂರಹಿತ ಕೃಷಿ ಕಾರ್ಮಿಕರ ಮಕ್ಕಳಿಗೆ ಮುಖ್ಯ ಮಾಹಿತಿ : `ಮುಖ್ಯಮಂತ್ರಿ ರೈತ ವಿದ್ಯಾನಿಧಿ ಯೋಜನೆ’ಯಡಿ ಶಿಷ್ಯ ವೇತನಕ್ಕೆ ಅರ್ಜಿ ಆಹ್ವಾನ

    February 06, 7:16 am
    State News
    KARNATAKA

    BIGG NEWS : `KPSC’ ಯಿಂದ ಗ್ರೂಪ್ ಬಿ, ಸಿ ವೃಂದದ ನೇಮಕಾತಿ : ಸ್ಪರ್ಧಾತ್ಮಕ ಪರೀಕ್ಷೆ ವೇಳಾಪಟ್ಟಿ ಪ್ರಕಟ

    By kannadanewsliveFebruary 06, 7:34 am0

    ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗದಿಂದ ಗ್ರೂಪ್-ಬಿ ಹಾಗೂ ಸಿ ವೃಂದದ ನೇಮಕಾತಿಗೆ ( KPSC Group B, C Recruitment…

    BIGG NEWS : ಅಂತ್ಯೋದಯ, ಬಿಪಿಎಲ್ ಪಡಿತರ ಚೀಟಿದಾರರಿಗೆ ಮುಖ್ಯ ಮಾಹಿತಿ

    February 06, 7:19 am

    BIGG NEWS : ಭೂರಹಿತ ಕೃಷಿ ಕಾರ್ಮಿಕರ ಮಕ್ಕಳಿಗೆ ಮುಖ್ಯ ಮಾಹಿತಿ : `ಮುಖ್ಯಮಂತ್ರಿ ರೈತ ವಿದ್ಯಾನಿಧಿ ಯೋಜನೆ’ಯಡಿ ಶಿಷ್ಯ ವೇತನಕ್ಕೆ ಅರ್ಜಿ ಆಹ್ವಾನ

    February 06, 7:16 am

    BIGG NEWS : ‘ಭಾಗ್ಯದ ನಿಧಿ ತುಂಬಿ ತುಳಿಕತಲೇ ಪರಾಕ್’ : ಮೈಲಾರ ಕಾರ್ಣಿಕದಲ್ಲಿ ಗೊರವಯ್ಯ ಭವಿಷ್ಯ|Mylara Karnika

    February 06, 7:11 am

    kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

    Quick Links
    • State
    • Karnataka
    • India
    • World
    • Sports
    • Film
    • Lifestyle
    • Business
    • Jobs
    • Corona Virus
    • Automobile
    contact us

    kannadanewsnow@gmail.com

    FOLLOW US

    breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

    • Home
    • Lifestyle
    • Buy Now
    Copyright © 2023 | All Right Reserved | kannadanewsnow.com
    Digital Partner Blueline Computers

    Type above and press Enter to search. Press Esc to cancel.