BIG NEWS: IAS ಅಧಿಕಾರಿ ರೋಹಿಣಿ ಸಿಂಧೂರಿ ಪತಿಯ ಲ್ಯಾಂಡ್ ಮಾಫಿಯಾ ಬಗ್ಗೆ ತನಿಖೆ ನಡೆಸಿ – ಕಾಂಗ್ರೆಸ್ ಒತ್ತಾಯ

ಬೆಂಗಳೂರು: ಬಸವರಾಜ ಬೊಮ್ಮಾಯಿ ( Basavaraj Bommai ) ಅವರೇ, ನಿಮ್ಮ ಸರ್ಕಾರದಲ್ಲಿ ಅಧಿಕಾರಿಗಳು ಲ್ಯಾಂಡ್ ಮಾಫಿಯಾದವರಿಗೆ ( Land Mafia ) ಬೆಂಬಲವಾಗಿದ್ದಾರೆಯೇ? IAS ಅಧಿಕಾರಿ ರೋಹಿಣಿ ಸಿಂಧೂರಿ ( IAS Officer Rohini Sindhuri ) ಅವರು ತಮ್ಮ ಪತಿಯ ಅನೈತಿಕ ಕೆಲಸಗಳಿಗೆ ಸಹಕರಿಸುತ್ತಿರುವುದನ್ನು ತನಿಖೆಗೆ ಒಳಪಡಿಸಿ. ಡಿಜಿಪಿ ಅವರೇ, ತಮ್ಮ ಇಲಾಖೆ ಕಾನೂನು ಪಾಲಿಸುತ್ತಿದೆಯೋ? ಅಥವಾ ಮಾಫಿಯಾವನ್ನು ಪಾಲನೆ ಮಾಡುತ್ತಿದೆಯೋ? ಎಂದು ಕರ್ನಾಟಕ ಕಾಂಗ್ರೆಸ್ ( Karnataka Congress ) ಪ್ರಶ್ನಿಸಿದೆ. '@BSBommai … Continue reading BIG NEWS: IAS ಅಧಿಕಾರಿ ರೋಹಿಣಿ ಸಿಂಧೂರಿ ಪತಿಯ ಲ್ಯಾಂಡ್ ಮಾಫಿಯಾ ಬಗ್ಗೆ ತನಿಖೆ ನಡೆಸಿ – ಕಾಂಗ್ರೆಸ್ ಒತ್ತಾಯ