BREAKING: ರಾಜ್ಯ ಔಷಧ ನಿಯಂತ್ರಣ ಇಲಾಖೆಯ ಮುಖ್ಯಸ್ಥರನ್ನಾಗಿ IAS ಅಧಿಕಾರಿ ಶ್ರೀನಿವಾಸ ನೇಮಕ
ಬೆಂಗಳೂರು: ಬಳ್ಳಾರಿ ಜಿಲ್ಲಾಸ್ಪತ್ರೆಯಲ್ಲಿ ಬಾಣಂತಿಯರ ಸಾವಿನ ಪ್ರಕರಣಕ್ಕೆ ಸಂಬಂಧಪಟ್ಟಂತೆ ಕರ್ತವ್ಯಲೋಪಕ್ಕಾಗಿ ಡ್ರಗ್ ಕಂಟ್ರೋಲರ್ ಉಮೇಶ್ ಅವರನ್ನು ಸಸ್ಪೆಂಡ್ ಮಾಡಲಾಗಿತ್ತು. ಈಗ ರಾಜ್ಯ ಸರ್ಕಾರದಿಂದ ಔಷಧ ನಿಯಂತ್ರಣ ಇಲಾಖೆಯ ಮುಖ್ಯಸ್ಥರನ್ನಾಗಿ ಐಎಎಸ್ ಅಧಿಕಾರಿ ಶ್ರೀನಿವಾಸ ಅವರನ್ನು ನೇಮಕ ಮಾಡಿ ಆದೇಶಿಸಿದೆ. ಈ ಕುರಿತಂತೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಅಧಿಸೂಚನೆ ಹೊರಡಿಸಿದ್ದಾರೆ. ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಇಲಾಖೆಯ ಆಯುಕ್ತರಾಗಿದ್ದಂತ ಐಎಎಸ್ ಅಧಿಕಾರಿ ಶ್ರೀನಿವಾಸ ಇವರನ್ನು ಔಷಧ ನಿಯಂತ್ರಣ ಇಲಾಖೆಯ ಆಡಳಿತಾತ್ಮಕ ಮುಖ್ಯಸ್ಥರನ್ನಾಗಿ … Continue reading BREAKING: ರಾಜ್ಯ ಔಷಧ ನಿಯಂತ್ರಣ ಇಲಾಖೆಯ ಮುಖ್ಯಸ್ಥರನ್ನಾಗಿ IAS ಅಧಿಕಾರಿ ಶ್ರೀನಿವಾಸ ನೇಮಕ
Copy and paste this URL into your WordPress site to embed
Copy and paste this code into your site to embed