‘ಐಎಎಸ್ ಅಧಿಕಾರಿ ವಾಸಂತಿ ಅಮರ್’ಗೆ ಮತ್ತೊಂದು ಶಾಕ್: ಕಚೇರಿ, ನಿವಾಸದ ಮೇಲೆ ಲೋಕಾಯುಕ್ತ ದಾಳಿ

ಬೆಂಗಳೂರು: ಕೆಲ ದಿನಗಳ ಹಿಂದಷ್ಟೇ ಐಎಎಸ್ ಅಧಿಕಾರಿ ವಾಸಂತಿ ಅಮರ್ ವಿರುದ್ಧ ಸರ್ಕಾರಿ ಜಮೀನಿಗೆ ನಿಯಮ ಬಾಹಿರ ಆದೇಶ ಮಾಡಿದ ಪ್ರಕರಣದಲ್ಲಿ ಎಫ್ಐಆರ್ ದಾಖಲಾಗಿತ್ತು. ಇಂದು ಐಎಎಸ್ ಅಧಿಕಾರಿ ವಾಸಂತಿ ಅಮರ್ ಅವರ ಕಚೇರಿ, ನಿವಾಸದ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ಮತ್ತೊಂದು ಶಾಕ್ ನೀಡಿದ್ದಾರೆ. ಅಕ್ರಮ ಆಸ್ತಿ ಗಳಿಕೆ ಆರೋಪದ ಮೇಲೆ ಲೋಕಾಯುಕ್ತ ಪೊಲೀಸರು ಐಎಎಸ್ ಅಧಿಕಾರಿ ವಾಸಂತಿ ಅಮರ್ ಹಾಗೂ ಟೌನ್ ಪ್ಲಾನಿಂಗ್ ಇಲಾಖೆಯ ಸಹಾಯಕ ನಿರ್ದೇಶಕ ಬಾಗ್ಲಿ ಮಾರುತಿ ಹಾಗೂ ಬಿಬಿಎಂಪಿಯ … Continue reading ‘ಐಎಎಸ್ ಅಧಿಕಾರಿ ವಾಸಂತಿ ಅಮರ್’ಗೆ ಮತ್ತೊಂದು ಶಾಕ್: ಕಚೇರಿ, ನಿವಾಸದ ಮೇಲೆ ಲೋಕಾಯುಕ್ತ ದಾಳಿ