ಕನ್ನಡಿಗರಿಗೆ `IBPS’ ಬಿಗ್ ಶಾಕ್ : ಬ್ಯಾಂಕಿಂಗ್ ಹುದ್ದೆಗಳ ನೇಮಕಕ್ಕೆ ಕನ್ನಡದಲ್ಲಿ ಪರೀಕ್ಷೆ ಇಲ್ಲ!

ಬೆಂಗಳೂರು : ಕನ್ನಡಿಗರಿಗೆ ಐಬಿಪಿಎಸ್ ಬಿಗ್ ಶಾಕ್ ನೀಡಿದ್ದು, ಗ್ರಾಮೀಣ ಬ್ಯಾಂಕುಗಳಲ್ಲಿನ ಹುದ್ದೆಗಳ ನೇಮಕಕ್ಕೆ ಕನ್ನಡದಲ್ಲಿ ಪರೀಕ್ಷೆ ನಡೆಸುವುದಾಗಿ ಪ್ರಕಟಿಸಿದ್ದ ಬ್ಯಾಂಕ್ ಸಿಬ್ಬಂದಿ ನೇಮಕಾತಿ ಸಂಸ್ಥೆ ಇದೀಗ ಕೇವಲ ಇಂಗ್ಲಿಷ್ ಮತ್ತು ಹಿಂದಿಯಲ್ಲಿ ಮಾತ್ರ ಪರೀಕ್ಷೆ ನಡೆಸಲಾಗುವುದು ಎಂದು ಪ್ರಕಟಿಸಲಾಗಿದೆ. ರಾಜಸ್ಥಾನದಲ್ಲಿ ಸಿಡಿಲು ಬಡಿದು ಮೂವರು ಮಕ್ಕಳು ಸೇರಿ 20 ಜನರು ಸಾವು : 20 ಕ್ಕೂ ಹೆಚ್ಚು ಮಂದಿಗೆ ಗಾಯ ಹೌದು, 11 ರಾಷ್ಟ್ರೀಕೃತ ಬ್ಯಾಂಕುಗಳಲ್ಲಿನ ಕ್ಲರಿಕಲ್ ಕೇಡರ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ್ದು, ಕೇವಲ ಇಂಗ್ಲಿಷ್ … Continue reading ಕನ್ನಡಿಗರಿಗೆ `IBPS’ ಬಿಗ್ ಶಾಕ್ : ಬ್ಯಾಂಕಿಂಗ್ ಹುದ್ದೆಗಳ ನೇಮಕಕ್ಕೆ ಕನ್ನಡದಲ್ಲಿ ಪರೀಕ್ಷೆ ಇಲ್ಲ!