‘ಉದ್ಯೋಗಾಕಾಂಕ್ಷಿ’ಗಳಿಗೆ ಗುಡ್ ನ್ಯೂಸ್: ‘IBPS RRB 9,000 ಹುದ್ದೆ’ಗಳ ನೇಮಕಾತಿಗೆ ಅರ್ಜಿ ಆಹ್ವಾನ | IBPS RRB 2024 notification

ನವದೆಹಲಿ: ಉದ್ಯೋಗಾಕಾಂಕ್ಷಿಗಳಿಗೆ ಭರ್ಜರಿ ಗುಡ್ ನ್ಯೂಸ್ ಎನ್ನುವಂತೆ ಐಬಿಪಿಎಸ್ ಆರ್ ಆರ್ ಬಿ 2024ರ ನೇಮಕಾತಿ ಅಧಿಸೂಚನೆ ಹೊರಬಿದ್ದಿದೆ. ಬರೋಬ್ಬರಿ 9000 ಹುದ್ದೆಗಳ ನೇಮಕಾತಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಇನ್ಸ್ಟಿಟ್ಯೂಟ್ ಆಫ್ ಬ್ಯಾಂಕಿಂಗ್ ಪರ್ಸನಲ್ ಸೆಲೆಕ್ಷನ್ (ಐಬಿಪಿಎಸ್) ಪ್ರಾದೇಶಿಕ ಗ್ರಾಮೀಣ ಬ್ಯಾಂಕುಗಳ (ಆರ್ಆರ್ಬಿ) 13 ನೇ ಹಂತದ ಸಾಮಾನ್ಯ ನೇಮಕಾತಿ ಪ್ರಕ್ರಿಯೆಯನ್ನು ಪ್ರಾರಂಭಿಸಿದೆ. ಇದು ಗ್ರೂಪ್ ‘ಎ’ ನೇಮಕಾತಿಯ ಗುರಿಯನ್ನು ಹೊಂದಿದೆ. ಅಧಿಕಾರಿಗಳು (ಸ್ಕೇಲ್-1, 2 ಮತ್ತು 3) ಮತ್ತು ಗ್ರೂಪ್ ‘ಬಿ’ ಕಚೇರಿ ಸಹಾಯಕರು (ವಿವಿಧೋದ್ದೇಶ) ಸೇರಿದ್ದಾವೆ. … Continue reading ‘ಉದ್ಯೋಗಾಕಾಂಕ್ಷಿ’ಗಳಿಗೆ ಗುಡ್ ನ್ಯೂಸ್: ‘IBPS RRB 9,000 ಹುದ್ದೆ’ಗಳ ನೇಮಕಾತಿಗೆ ಅರ್ಜಿ ಆಹ್ವಾನ | IBPS RRB 2024 notification