BIGG NEWS: ಇಂದು ICAI ಸಿಎ ಫೌಂಡೇಶನ್ ಫಲಿತಾಂಶ ಪ್ರಕಟ; ಇಲ್ಲಿದೆ ವಿವರ

ನವದೆಹಲಿ: ಇನ್ಸ್ಟಿಟ್ಯೂಟ್ ಆಫ್ ಚಾರ್ಟರ್ಡ್ ಅಕೌಂಟೆಂಟ್ಸ್ ಆಫ್ ಇಂಡಿಯಾ (ಐಸಿಎಐ) ಚಾರ್ಟರ್ಡ್ ಅಕೌಂಟೆನ್ಸಿ ಫೌಂಡೇಶನ್ ಪರೀಕ್ಷೆಯ ಫಲಿತಾಂಶಗಳನ್ನು ಪ್ರಕಟಿಸಲಿದೆ. ಪರೀಕ್ಷೆಯಲ್ಲಿ ಕಾಣಿಸಿಕೊಂಡ ಅಭ್ಯರ್ಥಿಗಳು ಸಂಸ್ಥೆಯ ಅಧಿಕೃತ ವೆಬ್‌ ಸೈಟ್‌ ಗಳಲ್ಲಿ ಫಲಿತಾಂಶ ಲಭ್ಯವಿದೆ. BIGG NEWS: ಚಿಕ್ಕಮಗಳೂರಿನಲ್ಲಿ ಎಡೆಬಿಡದೆ ಸುರಿಯುತ್ತಿರುವ ಮಳೆ; ಮೂಡಿಗೆರೆಯ ಶಾಲಾ- ಕಾಲೇಜುಗಳಿಗೆ ರಜೆ ಘೋಷಣೆ icai.nic.in ಮತ್ತು icai.org. ಐಸಿಎಐ ಸಿಎ ಫೌಂಡೇಶನ್ ಫಲಿತಾಂಶ ವೀಕ್ಷಿಸಬಹುದು. ಐಸಿಎಐ ಶೀಘ್ರದಲ್ಲೇ ಸಿಎ ಫೌಂಡೇಶನ್ ಪರೀಕ್ಷೆಯಲ್ಲಿ ಟಾಪರ್ ಗಳ ಹೆಸರುಗಳನ್ನು ಪ್ರಕಟಿಸುತ್ತದೆ. ಸಂಸ್ಥೆಯ ವಿದ್ಯಾರ್ಥಿಗಳು ರೋಲ್ … Continue reading BIGG NEWS: ಇಂದು ICAI ಸಿಎ ಫೌಂಡೇಶನ್ ಫಲಿತಾಂಶ ಪ್ರಕಟ; ಇಲ್ಲಿದೆ ವಿವರ