ಬೆಂಗಳೂರಿನಲ್ಲಿ ICAT ಕೇಂದ್ರ ಸ್ಥಾಪನೆ ಖಚಿತ: ಉನ್ನತ ಅಧಿಕಾರಿಗಳ ಜೊತೆ ಹೆಚ್.ಡಿ.ಕುಮಾರಸ್ವಾಮಿ ಚರ್ಚೆ
ಹರಿಯಾಣ: ಬೆಂಗಳೂರು ನಗರದಲ್ಲಿ ಅಂತಾರಾಷ್ಟ್ರೀಯ ಆಟೋಮೋಟಿವ್ ಟೆಕ್ನಾಲಜಿ ಕೇಂದ್ರ -ಐಕ್ಯಾಟ್ ನ ಮೂರನೇ ಕೇಂದ್ರ ಸ್ಥಾಪನೆಯಾಗಲಿದೆ. ಹರಿಯಾಣದ ಗುರುಗ್ರಾಮದಲ್ಲಿರುವ ಐಕ್ಯಾಟ್ (ICAT- The International Centre for Automotive Technology) ನ ಎರಡು ಕೇಂದ್ರಗಳಿಗೆ ಭೇಟಿ ನೀಡಿದ ಸಚಿವರು; ಮಾಹಿತಿ ಹಾಗೂ ಜೈವಿಕ ತಂತ್ರಜ್ಞಾನದ ನೆಲೆವೀಡಾದ ಬೆಂಗಳೂರಿನಲ್ಲಿ ಇದರ ಮೂರನೇ ಕೇಂದ್ರ ಸ್ಥಾಪನೆ ಮಾಡುವ ಬಗ್ಗೆ ಐಕ್ಯಾಟ್ ನ ಉನ್ನತ ಅಧಿಕಾರಿಗಳ ಜತೆ ಚರ್ಚೆ ನಡೆಸಿದರು. ಅಲ್ಲದೆ; ದಕ್ಷಿಣದಲ್ಲಿಯೇ ಅತ್ಯಂತ ಆಯಕಟ್ಟಿನ ಹಾಗೂ ವ್ಯೂಹಾತ್ಮಕ ನಗರವೂ ಆಗಿರುವ … Continue reading ಬೆಂಗಳೂರಿನಲ್ಲಿ ICAT ಕೇಂದ್ರ ಸ್ಥಾಪನೆ ಖಚಿತ: ಉನ್ನತ ಅಧಿಕಾರಿಗಳ ಜೊತೆ ಹೆಚ್.ಡಿ.ಕುಮಾರಸ್ವಾಮಿ ಚರ್ಚೆ
Copy and paste this URL into your WordPress site to embed
Copy and paste this code into your site to embed