2024ರ ‘ಟಿ20 ವಿಶ್ವಕಪ್’ಗೆ $11.25 ಮಿಲಿಯನ್ ಡಾಲರ್ ಬಹುಮಾನ ಘೋಷಿಸಿದ ‘ICC’ | T20 World Cup 2024

ನವದೆಹಲಿ: ಅಂತರರಾಷ್ಟ್ರೀಯ ಕ್ರಿಕೆಟ್ ಕೌನ್ಸಿಲ್ (International Cricket Council -ICC) ಸೋಮವಾರ ಪುರುಷರ ಟಿ 20 ವಿಶ್ವಕಪ್ 2024 ಗಾಗಿ ( Men’s T20 World Cup 2024 ) 11.25 ಮಿಲಿಯನ್ ಡಾಲರ್ ಬಹುಮಾನದ ಮೊತ್ತವನ್ನು ಘೋಷಿಸಿದೆ. “ಐಸಿಸಿ ಪುರುಷರ ಟಿ 20 ವಿಶ್ವಕಪ್ 2024 ರ ವಿಜೇತರು ಕನಿಷ್ಠ 2.45 ಮಿಲಿಯನ್ ಡಾಲರ್ ಪಡೆಯಲಿದ್ದಾರೆ – ಇದು ಈವೆಂಟ್ ಇತಿಹಾಸದಲ್ಲಿ ಅತಿ ಹೆಚ್ಚು ಬಹುಮಾನದ ಮೊತ್ತವಾಗಿದೆ” ಎಂದು ಐಸಿಸಿ ಮಾಧ್ಯಮ ಪ್ರಕಟಣೆಯಲ್ಲಿ ತಿಳಿಸಿದೆ. ಪಂದ್ಯಾವಳಿಯ … Continue reading 2024ರ ‘ಟಿ20 ವಿಶ್ವಕಪ್’ಗೆ $11.25 ಮಿಲಿಯನ್ ಡಾಲರ್ ಬಹುಮಾನ ಘೋಷಿಸಿದ ‘ICC’ | T20 World Cup 2024