BREAKING: 2027ರ ಐಸಿಸಿ ಏಕದಿನ ವಿಶ್ವಕಪ್ ವೇಳಾಪಟ್ಟಿ ಪ್ರಕಟ | ICC ODI World Cup 2027
ದುಬೈ: ಕ್ರಿಕೆಟ್ ಪ್ರೇಮಿಗಳು ಕಾತುರದಿಂದ ಕಾಯುತ್ತಿರುವ 2027ರ ಐಸಿಸಿ ಪುರುಷರ ಏಕದಿನ ವಿಶ್ವಕಪ್ (ICC Men’s ODI World Cup) ಟೂರ್ನಿಯು ಅಕ್ಟೋಬರ್ 4 ರಿಂದ ನವೆಂಬರ್ 21 ರವರೆಗೆ ನಡೆಯುವ ಸಾಧ್ಯತೆಯಿದೆ ಎಂದು ‘ಇಎಸ್‌ಪಿಎನ್ ಕ್ರಿಕ್‌ಇನ್ಫೋ’ (ESPNcricinfo) ವರದಿ ಮಾಡಿದೆ. ದಕ್ಷಿಣ ಆಫ್ರಿಕಾ, ಜಿಂಬಾಬ್ವೆ ಮತ್ತು ನಮೀಬಿಯಾ ದೇಶಗಳು ಜಂಟಿಯಾಗಿ ಈ ಜಾಗತಿಕ ಕ್ರಿಕೆಟ್ ಹಬ್ಬಕ್ಕೆ ಆತಿಥ್ಯ ವಹಿಸಲಿವೆ. ಕಳೆದ ಮೇ ತಿಂಗಳಲ್ಲಿ ಅಹಮದಾಬಾದ್‌ನಲ್ಲಿ ನಡೆದ ಐಸಿಸಿ ಮಂಡಳಿ ಸಭೆಯಲ್ಲಿ ಈ ದಿನಾಂಕಗಳ ಕುರಿತು ತಾತ್ಕಾಲಿಕ … Continue reading BREAKING: 2027ರ ಐಸಿಸಿ ಏಕದಿನ ವಿಶ್ವಕಪ್ ವೇಳಾಪಟ್ಟಿ ಪ್ರಕಟ | ICC ODI World Cup 2027
Copy and paste this URL into your WordPress site to embed
Copy and paste this code into your site to embed