ಸುಭಾಷಿತ :

Wednesday, April 1 , 2020 12:16 AM

ಐಸಿಸಿ ಏಕದಿನ ರ್ಯಾಂಕಿಂಗ್: ಶ್ರೇಯಾಂಕದಲ್ಲಿ ಬಡ್ತಿ ಪಡೆದ ರಾಹುಲ್, ಶ್ರೇಯಸ್


Thursday, February 13th, 2020 10:57 am

ನವದೆಹಲಿ: ಭಾರತದ ವೇಗದ ಬೌಲರ್ ಜಸ್ಪ್ರೀತ್ ಬುಮ್ರಾ ನ್ಯೂಜಿಲೆಂಡ್ ವಿರುದ್ಧದ ಏಕದಿನ ಸರಣಿಯಲ್ಲಿ ವಿಕೆಟ್ ಪಡೆಯುವಲ್ಲಿ ವಿಫಲರಾಗಿದ್ದು, ಈ ಹಿನ್ನೆಲೆಯಲ್ಲಿ ಐಸಿಸಿ ಏಕದಿನ ಶ್ರೇಯಾಂಕದಲ್ಲಿ ಅಗ್ರ ಸ್ಥಾನ ಕಳೆದುಕೊಂಡಿದ್ದಾರೆ. ಬ್ಯಾಟಿಂಗ್ ನಲ್ಲಿ ಲೋಕೇಶ್ ರಾಹುಲ್ ಮತ್ತು ಶ್ರೇಯಸ್ ಅಯ್ಯರ್ ಶ್ರೇಯಾಂಕದಲ್ಲಿ ಬಡ್ತಿ ಪಡೆದಿದ್ದಾರೆ.

ಈ ಸರಣಿಯಲ್ಲಿ ಭಾರತದ ನಾಯಕ ವಿರಾಟ್ ಕೊಹ್ಲಿ ಉತ್ತಮ ಪ್ರದರ್ಶನ ನೀಡದೆ ರೇಟಿಂಗ್ ಪಾಯಿಂಟ್‌ಗಳನ್ನು ಕಳೆದುಕೊಂಡರೂ ತಮ್ಮ ಪ್ರಥಮ ಸ್ಥಾನವನ್ನು ಉಳಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ.

ಉತ್ತಮ ಪ್ರದರ್ಶನ ನೀಡಿರುವ ಕನ್ನಡಿಗ ಕೆ.ಎಲ್ ರಾಹುಲ್ 13 ಸ್ಥಾನಗಳ ಜಿಗಿತ ಕಂಡಿದ್ದು, 36 ನೇ ಸ್ಥಾನವನ್ನು ಪಡೆದಿದ್ದಾರೆ. ಶ್ರೇಯಸ್ ಅಯ್ಯರ್ 23 ಸ್ಥಾನಗಳನ್ನು ಜಿಗಿದು 62ನೇ ಸ್ಥಾನಕ್ಕೆ ತಲುಪಿದ್ದಾರೆ

ಈ ವಿಭಾಗಕ್ಕೆ ನೀವು ಬರೆಯಬಹುದು ನಿಮ್ಮ ಬರಹಗಳನ್ನು ನಿಮ್ಮ ಫೋಟೋ ಸಮೇತ, ನಿಮ್ಮ ಸ್ವವಿವರದೊಂದಿಗೆ ನಮ್ಮ kannadanewsnow@gmail.com ಗೆಕಳುಹಿಸಿ. ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರಗಳನ್ನು ಕೂಡ ನಮಗೆ ಮೇಲ್ ಮಾಡ ಬಹುದು.
Health
Sandalwood
Food
Beauty Tips
Astrology
Cricket Score
Poll Questions