ICC Rankings : ಟೆಸ್ಟ್ ಬೌಲರ್ಗಳ ರ್ಯಾಂಕಿಂಗ್’ನಲ್ಲಿ ‘ಬುಮ್ರಾ’ಗೆ ಅಗ್ರಸ್ಥಾನ, ಟಾಪ್ 3ರಲ್ಲಿ ‘ಜೈಸ್ವಾಲ್’

ನವದೆಹಲಿ : ಬಾಂಗ್ಲಾದೇಶ ವಿರುದ್ಧದ ಸರಣಿಯಲ್ಲಿ ಅದ್ಭುತ ಪ್ರದರ್ಶನ ನೀಡಿದ ನಂತರ ಭಾರತದ ಜಸ್ಪ್ರೀತ್ ಬುಮ್ರಾ ಅಂತರರಾಷ್ಟ್ರೀಯ ಕ್ರಿಕೆಟ್ ಕೌನ್ಸಿಲ್ (ICC) ಟೆಸ್ಟ್ ಬೌಲರ್ಗಳ ಶ್ರೇಯಾಂಕದಲ್ಲಿ ಅಗ್ರಸ್ಥಾನವನ್ನ ತಲುಪಿದ್ದಾರೆ. ಬುಧವಾರ (ಅಕ್ಟೋಬರ್ 2) ಬಿಡುಗಡೆಯಾದ ಶ್ರೇಯಾಂಕದಲ್ಲಿ ಬುಮ್ರಾ, ರವಿಚಂದ್ರನ್ ಅಶ್ವಿನ್ ಅವರನ್ನ ಹಿಂದಿಕ್ಕಿ ಅಗ್ರಸ್ಥಾನವನ್ನ ಪಡೆದ್ದಾರೆ. ಮತ್ತೊಂದೆಡೆ, ಕಾನ್ಪುರ ಟೆಸ್ಟ್ನಲ್ಲಿ ಬಾಂಗ್ಲಾದೇಶ ವಿರುದ್ಧ ಭಾರತದ ಗೆಲುವಿನಲ್ಲಿ ಮುಂಚೂಣಿಯಲ್ಲಿದ್ದ ಯಶಸ್ವಿ ಜೈಸ್ವಾಲ್ ಈಗ ಟೆಸ್ಟ್ ಬ್ಯಾಟ್ಸ್ಮನ್ಗಳ ಶ್ರೇಯಾಂಕದಲ್ಲಿ ಮೂರನೇ ಸ್ಥಾನದಲ್ಲಿದ್ದಾರೆ. ಮತ್ತೆ ಅಗ್ರಸ್ಥಾನಕ್ಕೇರಿದ ಬುಮ್ರಾ.! ಭಾರತದ ವೇಗದ ಬೌಲರ್ … Continue reading ICC Rankings : ಟೆಸ್ಟ್ ಬೌಲರ್ಗಳ ರ್ಯಾಂಕಿಂಗ್’ನಲ್ಲಿ ‘ಬುಮ್ರಾ’ಗೆ ಅಗ್ರಸ್ಥಾನ, ಟಾಪ್ 3ರಲ್ಲಿ ‘ಜೈಸ್ವಾಲ್’