ICC T20 Rankings: : T20 Rankingನಲ್ಲಿ ಮಿಂಚಿದ ಸೂರ್ಯ, ಭುವಿಗೆ ಭಾರೀ ಮುಖಭಂಗ

ನವದೆಹಲಿ: ಆಸ್ಟ್ರೇಲಿಯಾ ವಿರುದ್ಧದ ಮೊದಲ ಟಿ 20 ಪಂದ್ಯದಲ್ಲಿ ಟೀಮ್ ಇಂಡಿಯಾ ಸೋಲನುಭವಿಸಿರಬಹುದು, ಆದರೆ ಐಸಿಸಿ ಬಿಡುಗಡೆ ಮಾಡಿದ ಇತ್ತೀಚಿನ ಶ್ರೇಯಾಂಕದಲ್ಲಿ, ಭಾರತೀಯ ಬ್ಯಾಟ್ಸ್ಮನ್ಗಳು ಉತ್ತಮ ಹೊಂದಿದ್ದಾರೆ. ಟೀಮ್ ಇಂಡಿಯಾದ ಸ್ಟಾರ್ ಬ್ಯಾಟ್ಸ್ಮನ್ ಸೂರ್ಯಕುಮಾರ್ ಯಾದವ್ ಟಿ20 ರ್ಯಾಂಕಿಂಗ್ನಲ್ಲಿ 3ನೇ ಸ್ಥಾನಕ್ಕೆ ತಲುಪಿದ್ದಾರೆ. ಭುವನೇಶ್ವರ್ ಕುಮಾರ್ಗೆ ಬಿಗ್‌ ಶಾಕ್‌: ಟಿ20 ಬ್ಯಾಟ್ಸ್ಮನ್ಗಳ ರ್ಯಾಂಕಿಂಗ್ನಲ್ಲಿ ಅಗ್ರ 10ರಲ್ಲಿ ಸ್ಥಾನ ಪಡೆದಿರುವ ಏಕೈಕ ಭಾರತೀಯ ಬ್ಯಾಟ್ಸ್ಮನ್ ಸೂರ್ಯಕುಮಾರ್ ಯಾದವ್ ಆಗಿದ್ದು. 14ನೇ ಕ್ರಮಾಂಕದಲ್ಲಿ ಆಡುತ್ತಿರುವ ನಾಯಕ ರೋಹಿತ್ ಶರ್ಮಾ ಅವರ … Continue reading ICC T20 Rankings: : T20 Rankingನಲ್ಲಿ ಮಿಂಚಿದ ಸೂರ್ಯ, ಭುವಿಗೆ ಭಾರೀ ಮುಖಭಂಗ