ICC T20I Team Rankings ; ಆಸ್ಟ್ರೇಲಿಯಾ ವಿರುದ್ಧ ಸರಣಿ ಗೆದ್ದು, 2ನೇ ಸ್ಥಾನಕ್ಕೇರಿದ ‘ಟೀಂ ಇಂಡಿಯಾ’

ನವದೆಹಲಿ : ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಮೂರು ಪಂದ್ಯಗಳ ಟಿ 20 ಸರಣಿಯ ನಂತರ, ಅಂತರರಾಷ್ಟ್ರೀಯ ಕ್ರಿಕೆಟ್ ಕೌನ್ಸಿಲ್ ಟಿ20 ಅಂತರರಾಷ್ಟ್ರೀಯ ಪಂದ್ಯಗಳಲ್ಲಿ ಹೊಸ ತಂಡದ ಶ್ರೇಯಾಂಕವನ್ನು ಬಿಡುಗಡೆ ಮಾಡಿದೆ. ಮೂರು ಪಂದ್ಯಗಳ ಟಿ20 ಸರಣಿಯಲ್ಲಿ ಆಸ್ಟ್ರೇಲಿಯಾವನ್ನ ಮಣಿಸಿದ ಭಾರತ ತಂಡ, ಐಸಿಸಿ ಟಿ20 ತಂಡ ರ್ಯಾಂಕಿಂಗ್‍ನಲ್ಲಿ ಎರಡನೇ ಸ್ಥಾನದಲ್ಲಿರುವ ಇಂಗ್ಲೆಂಡ್ ವಿರುದ್ಧ ಏಳು ಅಂಕಗಳ ಮುನ್ನಡೆ ಸಾಧಿಸಿದೆ. ಮೊದಲ ಟಿ20 ಸೋಲಿನ ನಂತ್ರ ರೋಹಿತ್ ಶರ್ಮಾ ನಾಯಕತ್ವದ ಭಾರತ ತಂಡವು ನಾಗ್ಪುರದಲ್ಲಿ ನಡೆದ ಎರಡನೇ … Continue reading ICC T20I Team Rankings ; ಆಸ್ಟ್ರೇಲಿಯಾ ವಿರುದ್ಧ ಸರಣಿ ಗೆದ್ದು, 2ನೇ ಸ್ಥಾನಕ್ಕೇರಿದ ‘ಟೀಂ ಇಂಡಿಯಾ’