ಗ್ರಾಹಕರಿಗೆ ‘ಮ್ಯಾನೇಜರ್’ ವಂಚನೆ ಆರೋಪ: ಈ ಸ್ಪಷ್ಟನೆ ಕೊಟ್ಟ ‘ICICI ಬ್ಯಾಂಕ್’
ನವದೆಹಲಿ : 2016ರಲ್ಲಿ ಯುಎಸ್ನಿಂದ ಭಾರತಕ್ಕೆ ಮರಳಿದ ಭಾರತೀಯ ಮೂಲದ ಮಹಿಳೆ ಐಸಿಐಸಿಐ ಬ್ಯಾಂಕಿನ ವ್ಯವಸ್ಥಾಪಕರು ಮೋಸದ ಚಟುವಟಿಕೆಗಳಲ್ಲಿ ತೊಡಗುವ ಮೂಲಕ 13.5 ಕೋಟಿ ರೂ.ಗಳನ್ನು ವಂಚಿಸಿದ್ದಾರೆ ಎಂದು ಆರೋಪಿಸಿದ್ದರು. ಈ ಬಗ್ಗೆ ನಿಮ್ಮ ಕನ್ನಡ ನ್ಯೂಸ್ ನೌ ಕೂಡ ಸುದ್ದಿ ಮಾಡಿತ್ತು. ಈ ಬೆನ್ನಲ್ಲೇ ಐಸಿಐಸಿಐ ಬ್ಯಾಂಕ್ ನಿಂದ ಮಹತ್ವದ ಸ್ಪಷ್ಟನೆ ನೀಡಲಾಗಿದೆ. ಅದು ಏನು ಅಂತ ಮುಂದೆ ಓದಿ. ಈ ಕುರಿತಂತೆ ಐಸಿಐಸಿಐ ಬ್ಯಾಂಕ್ ನಿಂದ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿದ್ದು, ನಮ್ಮ ಗ್ರಾಹಕರು … Continue reading ಗ್ರಾಹಕರಿಗೆ ‘ಮ್ಯಾನೇಜರ್’ ವಂಚನೆ ಆರೋಪ: ಈ ಸ್ಪಷ್ಟನೆ ಕೊಟ್ಟ ‘ICICI ಬ್ಯಾಂಕ್’
Copy and paste this URL into your WordPress site to embed
Copy and paste this code into your site to embed