ICMR recruitment :ಸೈಂಟಿಸ್ಟ್- ಸಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅರ್ಜಿ ಆಹ್ವಾನ | Jobs Alert

ICMR recruitment 2022: ಇಂಡಿಯನ್ ಕೌನ್ಸಿಲ್ ಆಫ್ ಮೆಡಿಕಲ್ ರಿಸರ್ಚ್ (ICMR) ಗೆ ಸೇರಲು ಬಯಸುವ ಯುವಕರಿಗೆ ಇಲ್ಲಿದೆ ಸುವರ್ಣಾವಕಾಶ. ಇಂಡಿಯನ್ ಕೌನ್ಸಿಲ್ ಆಫ್ ಮೆಡಿಕಲ್ ರಿಸರ್ಚ್ (ICMR), ಸೈಂಟಿಸ್ಟ್-ಸಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಜೂನ್ 5 ರಿಂದ ಸಂಜೆ 5:30 ರವರೆಗೆ. ಆಸಕ್ತಿ ಮತ್ತು ಅರ್ಹತೆ ಹೊಂದಿರುವ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ -recruit.icmr.org.in ನಲ್ಲಿ ಅರ್ಹತೆ ಮತ್ತು ವೇತನದ ವಿವರಗಳನ್ನು ಪರಿಶೀಲಿಸಬಹುದು. ಈ ನೇಮಕಾತಿ … Continue reading ICMR recruitment :ಸೈಂಟಿಸ್ಟ್- ಸಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅರ್ಜಿ ಆಹ್ವಾನ | Jobs Alert