BIG NEWS: ರಾಜ್ಯದಲ್ಲಿ ‘ಆದಾಯ ಸಂಗ್ರಹಣೆ’ಗಾಗಿ ಅಧಿಕಾರಿಗಳಿಗೆ ಈ ಸೂಚನೆ ಕೊಟ್ಟ ‘ಸಿಎಂ ಸಿದ್ಧರಾಮಯ್ಯ’
ಬೆಂಗಳೂರು: ರಾಜ್ಯದಲ್ಲಿ ತೆರಿಗೆ ವ್ಯಾಪ್ತಿಯಿಂದ ಹೊರಗಿರುವ ಎಲ್ಲಾ ಆಸ್ತಿಗಳನ್ನು ಗುರುತಿಸಿ ತೆರಿಗೆ ವ್ಯಾಪ್ತಿಗೆ ತರಲು ಕ್ರಮ ಕೈಗೊಳ್ಳಬೇಕು ಎಂಬುದಾಗಿ ಅಧಿಕಾರಿಗಳಿಗೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಖಡಕ್ ಸೂಚನೆ ನೀಡಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಕೃಷ್ಣಾದಲ್ಲಿ ವಾಣಿಜ್ಯ ತೆರಿಗೆ ಇಲಾಖೆ, ಅಬಕಾರಿ ಇಲಾಖೆ, ಮುದ್ರಾಂಕ ಮತ್ತು ನೋಂದಣಿ ಇಲಾಖೆಗಳ ಪ್ರಗತಿ ಪರಿಶೀಲನೆ ಸಭೆಯನ್ನು ನಡೆಸಿದರು. ಆ ಸಭೆಯ ಪ್ರಮುಖ ಹೈಲೈಟ್ಸ್ ಈ ಕೆಳಗಿನಂತಿದೆ. ವಾಣಿಜ್ಯ ತೆರಿಗೆ ಇಲಾಖೆ • 2024 ನವೆಂಬರ್ ಅಂತ್ಯದವರೆಗಿನ ಒಟ್ಟು ವಾಣಿಜ್ಯ ತೆರಿಗೆ ಸಂಗ್ರಹಣೆ ಗುರಿ … Continue reading BIG NEWS: ರಾಜ್ಯದಲ್ಲಿ ‘ಆದಾಯ ಸಂಗ್ರಹಣೆ’ಗಾಗಿ ಅಧಿಕಾರಿಗಳಿಗೆ ಈ ಸೂಚನೆ ಕೊಟ್ಟ ‘ಸಿಎಂ ಸಿದ್ಧರಾಮಯ್ಯ’
Copy and paste this URL into your WordPress site to embed
Copy and paste this code into your site to embed