BIGG NEWS : ಬೆಂಗಳೂರಿನಿಂದ ಈದ್ಗಾ ಮೈದಾನ ವಿವಾದ ‘ ಹುಬ್ಬಳ್ಳಿಗೆ ಶಿಫ್ಟ್‌ ‘ : ಗಜಾನನ ಉತ್ಸವ ಸಮಿತಿಯಿಂದ ʻ ಹು- ಧಾ ಪಾಲಿಕೆ ಮನವಿ ʼ

ಹುಬ್ಬಳ್ಳಿ :  ಬೆಂಗಳೂರಿನಿಂದ ಈದ್ಗಾ ಮೈದಾನ ವಿವಾದ ಹುಬ್ಬಳ್ಳಿಗೆ ಶಿಫ್ಟ್‌ ಆಗಿದ್ದು,́ ಹುಬ್ಬಳ್ಳಿ ಚೆನ್ನಮ್ಮ ವೃತ್ತದ ಬಳಿಯಿರುವ ಈದ್ಗಾ ಮೈದಾನದಲ್ಲೂ ಗಣೇಶ ಪ್ರತಿಷ್ಠಾಪನೆಗೆ ಗಜಾನನ ಉತ್ಸವ ಸಮಿತಿ ಮುಂದಾಗಿದ್ದಾರೆ. ಇದೀಗ ಕರ್ನಾಟಕದಲ್ಲಿ ಗಣೇಶ ಹಬ್ಬದ ನಿಮಿತ್ತ ಈದ್ಗಾ ಮೈದಾನ ವಿವಾದ ವಿಚಾರ ಭಾರೀ ಚರ್ಚೆಗೆ ಗ್ರಾಸವಾಗುತ್ತಿದೆ. ಇಷ್ಟಾರ್ಥ ಕಾರ್ಯಸಿದ್ಧಿಗೆ ಕಾಮಧೇನು ವಿಗ್ರಹ ಮನೆಯಲ್ಲಿಟ್ಟು ಪೂಜಿಸಿ! ಈಗಾಗಲೇ ಗಣೇಶೋತ್ಸವಕ್ಕೆ ಗಣೇಶನ ಮೂರ್ತಿಯನ್ನು ಆಡರ್‌ ಮಾಡಲಾಗಿದೆ . ಈ ನಿಟ್ಟಿನಲ್ಲಿ ಗಜಾನನ ಉತ್ಸವ ಸಮಿತಿಯಿಂದ ಗಣೇಶೋತ್ಸವ ಆಚರಣೆ ನಡೆಸಲು ಹು- … Continue reading BIGG NEWS : ಬೆಂಗಳೂರಿನಿಂದ ಈದ್ಗಾ ಮೈದಾನ ವಿವಾದ ‘ ಹುಬ್ಬಳ್ಳಿಗೆ ಶಿಫ್ಟ್‌ ‘ : ಗಜಾನನ ಉತ್ಸವ ಸಮಿತಿಯಿಂದ ʻ ಹು- ಧಾ ಪಾಲಿಕೆ ಮನವಿ ʼ