ಬೆಂಗಳೂರಲ್ಲಿ ನಿಜವಾಗಲೂ 1,600 ಕೋಟಿ ಕಾಮಗಾರಿ ನಡೆದಿದ್ದರೇ ಈ ಸ್ಥಿತಿ ಬರುತ್ತಿರಲ್ಲಿ: ಆರ್.ಅಶೋಕ್
ಬೆಂಗಳೂರು: ಬಿಜೆಪಿ ಅವಧಿಯಲ್ಲಿ 1,600 ಕೋಟಿ ರೂ. ಹಣವನ್ನು ಬೆಂಗಳೂರಿನ ಅಭಿವೃದ್ಧಿಗೆ ನೀಡಿದ್ದು, ಆ ಕಾಮಗಾರಿಗಳನ್ನು ಕಾಂಗ್ರೆಸ್ ಸರ್ಕಾರ ರದ್ದು ಮಾಡಿದೆ. ಆ ಕಾಮಗಾರಿಗಳು ನಡೆದಿದ್ದರೆ ಇಂತಹ ಪ್ರವಾಹದ ಸ್ಥಿತಿ ಬರುತ್ತಿರಲಿಲ್ಲ. ಬೆಂಗಳೂರಿಗೆ ಕಳೆದ 2 ವರ್ಷಗಳಲ್ಲಿ ಏನು ಮಾಡಿದ್ದೀರಿ ಎಂದು ತಿಳಿಸಿ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಆಗ್ರಹಿಸಿದರು. ಸಿಲ್ಕ್ ಬೋರ್ಡ್ ಜಂಕ್ಷನ್‌ನಲ್ಲಿ ಪ್ರವಾಹ ಪರಿಶೀಲನೆ ನಡೆಸಿದ ನಂತರ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು. ಇಡೀ ಬೆಂಗಳೂರು ಮಳೆಯಿಂದಾಗಿ ಮುಳುಗುತ್ತಿದ್ದು, ಜನರು ಪರದಾಡುತ್ತಿದ್ದಾರೆ. ಮಳೆಯಿಂದಾಗಿ ಐದು ಜನರು ಸತ್ತಿದ್ದಾರೆ. … Continue reading ಬೆಂಗಳೂರಲ್ಲಿ ನಿಜವಾಗಲೂ 1,600 ಕೋಟಿ ಕಾಮಗಾರಿ ನಡೆದಿದ್ದರೇ ಈ ಸ್ಥಿತಿ ಬರುತ್ತಿರಲ್ಲಿ: ಆರ್.ಅಶೋಕ್
Copy and paste this URL into your WordPress site to embed
Copy and paste this code into your site to embed