ಗದಗ : ನಮ್ಮ ಮನೆಯಲ್ಲಿ ಗಂಡು ಮಗು ಹುಟ್ಟಿದಾಗ ಪೇಡೆ ಹಂಚಬೇಕು. ಪಕ್ಕದ ಮನೆಯಲ್ಲಿ ಗಂಡು ಹುಟ್ಟಿದಾಗ ಪೇಡೆ ಹಂಚಿದ್ರೆ ಉಪಯೋಗ ಇಲ್ಲ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಕಾಂಗ್ರೆಸ್ ಗೆ ಟಾಂಗ್ ನೀಡಿದ್ದಾರೆ.
ಜಿಲ್ಲೆಯಲ್ಲಿ ನಾಲ್ಕೂ ಸ್ಥಾನದಲ್ಲಿ ಬಿಜೆಪಿ ಗೆಲುವು ಪಕ್ಕಾ. ಶಾಸಕ ಎಚ್.ಕೆ ಪಾಟೀಲ್ ಮನೆಗೆ ಹೋಗೋದು ಗ್ಯಾರಂಟಿ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಟಾಂಗ್ ನೀಡಿದ್ದಾರೆ. ಸುದ್ದಿಗಾರರ ಜೊತೆ ಮಾತನಾಡಿದ ಸಚಿವರು ನಮ್ಮ ಮನೆಯಲ್ಲಿ ಗಂಡು ಮಗು ಹುಟ್ಟಿದಾಗ ಪೇಡೆ ಹಂಚಬೇಕು. ಪಕ್ಕದ ಮನೆಯಲ್ಲಿ ಗಂಡು ಹುಟ್ಟಿದಾಗ ಪೇಡೆ ಹಂಚಿದ್ರೆ ಉಪಯೋಗ ಇಲ್ಲ. ಜಿಲ್ಲೆಯಲ್ಲಿ ನಾಲ್ಕೂ ಸ್ಥಾನದಲ್ಲಿ ಬಿಜೆಪಿ ಗೆಲುವು ಪಕ್ಕಾ. ಶಾಸಕ ಎಚ್.ಕೆ ಪಾಟೀಲ್ ಮನೆಗೆ ಹೋಗೋದು ಗ್ಯಾರಂಟಿ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಟಾಂಗ್ ನೀಡಿದ್ದಾರೆ.
ನಾನು ರಾಜಕೀಯಕ್ಕೆ ಬಂದು 25 ವರ್ಷ ಆಯ್ತು. ನನ್ನ ಕುಟುಂಬವನ್ನು ರಾಜಕೀಯಕ್ಕೆ ತಂದಿಲ್ಲ ಎಂದು ಕುಮಾರಸ್ವಾಮಿಗೆ ಜೋಶಿ ಟಾಂಗ್ ನೀಡಿದರು.
BREAKING NEWS : ‘ಸಿದ್ದೇಶ್ವರ ಶ್ರೀ’ಗಳ ಆರೋಗ್ಯದಲ್ಲಿ ಏರುಪೇರು : ಆಶ್ರಮದಲ್ಲಿ ಪೊಲೀಸರು ಅಲರ್ಟ್ , ಬಿಗಿ ಭದ್ರತೆ