BIGG NEWS: ಗುಂಬಜ್ ಮಾದರಿಯಲ್ಲಿ ಬಸ್​ ನಿಲ್ದಾಣ ನಿರ್ಮಿಸಿದ್ರೆ ಒಡೆದು ಹಾಕುತ್ತೇವೆ; ಪ್ರತಾಪ್ ಸಿಂಹ ಎಚ್ಚರಿಕೆ ಬೆನ್ನಲ್ಲೆ ಬದಲಾದ ಬಸ್ ನಿಲ್ದಾಣದ ಶೆಲ್ಟರ್

ಮೈಸೂರು: ಜಿಲ್ಲೆಯ ಗುಂಬಜ್ ಮಾದರಿಯಲ್ಲಿ ಬಸ್​ ನಿಲ್ದಾಣ ನಿರ್ಮಿಸಿದರೆ ಒಡೆದು ಹಾಕುವುದು ಖಂಡಿತ ಎಂದು ಸಂಸದ ಪ್ರತಾಪ್ ಸಿಂಹ ಹೇಳಿಕೆ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ನ.13ರಂದು ಮೈಸೂರಿನ ರಂಗಾಯಣದಲ್ಲಿ ಟಿಪ್ಪು ನಿಜ ಕನಸುಗಳು ನಾಟಕದ ವೇಳೆ ಸಂಸದ ಪ್ರತಾಪ್ ಸಿಂಹ ಮಾಡಿದ್ದ ಭಾಷಣ ವೈರಲ್ ಆಗಿದೆ. ಈ ಬೆನ್ನಲ್ಲೇ ರಾತ್ರೋ ರಾತ್ರಿ ಬಸ್ ಶೆಲ್ಟರ್ ಮಾದರಿ ಬದಲಾಗಿದೆ. BIGG NEWS: ಮುಂದಿನ ವಾರದಿಂದ ಪ್ರತಿ ಕ್ಷೇತ್ರದಲ್ಲೂ ಒಂದೊಂದು ದಿನ ಪ್ರವಾಸ ಮಾಡುತ್ತೇನೆ : ಹೆಚ್‌.ಡಿ ದೇವೇಗೌಡ … Continue reading BIGG NEWS: ಗುಂಬಜ್ ಮಾದರಿಯಲ್ಲಿ ಬಸ್​ ನಿಲ್ದಾಣ ನಿರ್ಮಿಸಿದ್ರೆ ಒಡೆದು ಹಾಕುತ್ತೇವೆ; ಪ್ರತಾಪ್ ಸಿಂಹ ಎಚ್ಚರಿಕೆ ಬೆನ್ನಲ್ಲೆ ಬದಲಾದ ಬಸ್ ನಿಲ್ದಾಣದ ಶೆಲ್ಟರ್