BIG NEWS: ‘ಸರ್ಕಾರಿ ನೌಕರ’ 48 ಗಂಟೆಗೂ ಹೆಚ್ಚು ಕಾಲ ‘ಬಂಧನ’ದಲ್ಲಿದ್ದರೇ ಸೇವೆಯಿಂದ ತಂತಾನೇ ಅಮಾನತು: ಹೈಕೋರ್ಟ್

ಬೆಂಗಳೂರು: ರಾಜ್ಯ ಸರ್ಕಾರಿ ನೌಕರನೊಬ್ಬ 48 ಗಂಟೆಗಳಿಗೂ ಹೆಚ್ಚು ಕಾಲ ಕ್ರಿಮಿನಲ್ ಪ್ರಕರಣಗಳಿಗೆ ಸಂಬಂಧಿಸಿದ ಕಾಯಿದೆಯ ಅಡಿಯಲ್ಲಿ ಬಂಧನದಲ್ಲಿದ್ದು, ನಂತ್ರ ಜಾಮೀನಿನ ಮೇಲೆ ಬಿಡುಗಡೆಯಾದರೇ ಆತನನ್ನು ಸೇವೆಯಿಂದ ತಂತಾನೇ ಅಮಾನತುಗೊಂಡಿರುತ್ತಾನೆ. ಈ ಹಿನ್ನಲೆಯ್ಲಿ ಸಕ್ಷಮ ಪ್ರಾಧಿಕಾರ ಅಮಾನತು ರದ್ದುಗೊಳಿಸಿ ಮುಂದಿನ ಔಪಚಾರಿಕ ಆದೇಶ ಹೊರಡಿಸುವ ತನಕ ಆತನ ಅಮಾನತು ಮುಂದುವರೆಯುತ್ತದೆ ಎಂಬುದಾಗಿ ಕರ್ನಾಟಕ ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ. ಕರ್ನಾಟಕ ಆಡಳಿತ ನ್ಯಾಯಾಧಿಕರಣ(ಕಎಟಿ) ನೀಡಿದ್ದ ಆದೇಶವನ್ನು ರದ್ದುಗೊಳಿಸುವಂತೆ ಕೋರಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲ್ಲೂಕಿನ ಕುಂದಾಣ … Continue reading BIG NEWS: ‘ಸರ್ಕಾರಿ ನೌಕರ’ 48 ಗಂಟೆಗೂ ಹೆಚ್ಚು ಕಾಲ ‘ಬಂಧನ’ದಲ್ಲಿದ್ದರೇ ಸೇವೆಯಿಂದ ತಂತಾನೇ ಅಮಾನತು: ಹೈಕೋರ್ಟ್