BIG NEWS: ‘ನರ್ಸಿಂಗ್ ಕಾಲೇಜು’ ಕಟ್ಟಡದಲ್ಲಿ ‘ಮತ್ತೊಂದು ಕೋರ್ಸ್’ ನಡೆಸುತ್ತಿದ್ದರೇ ‘ಮಾನ್ಯತೆ ರದ್ದು’
ಬೆಂಗಳೂರು: ನರ್ಸಿಂಗ್ ಕಾಲೇಜುಗಳನ್ನು ನಡೆಸಲು ಅನುಮತಿ ಪಡೆದಿರುವ ಕಟ್ಟಡಗಳಲ್ಲಿ ನರ್ಸಿಂಗ್ ಕೋರ್ಸುಗಳನ್ನು ಮಾತ್ರ ನಡೆಸಬೇಕು. ಬೇರೆ ಯಾವುದೇ ಕೋರ್ಸುಗಳನ್ನು ನಡೆಸುತ್ತಿದ್ದರೆ ಅಂತಹ ಕಾಲೇಜುಗಳ ಅನುಮತಿಯನ್ನು ಹಿಂಪಡೆಯಬೇಕು ಎಂದು ವೈದ್ಯಕೀಯ ಶಿಕ್ಷಣ ಸಚಿವರಾದ ಡಾ. ಶರಣ್ ಪ್ರಕಾಶ್ ಪಾಟೀಲ್ ಅಧಿಕಾರಿಗಳಿಗೆ ಸೂಚನೆ ನೀಡಿದರು. ರಾಜ್ಯದ ನರ್ಸಿಂಗ್ ಕಾಲೇಜುಗಳಲ್ಲಿ ಅಧಿಕ ಶುಲ್ಕ ವಸೂಲು ಮಾಡುತ್ತಿರುವ ಬಗ್ಗೆ ನಮ್ಮ ಕಚೇರಿಗೆ ಹಲವಾರು ದೂರುಗಳು ಸಲ್ಲಿಕೆಯಾಗಿವೆ. ಇದರಿಂದ ವಿದ್ಯಾರ್ಥಿಗಳ ಹಣಕಾಸಿನ ಹೊರೆಯನ್ನು ಹೊರಬೇಕಾಗಿದೆ. ಇದನ್ನ ತಪ್ಪಿಸುವ ನಿಟ್ಟಿನಲ್ಲಿ ವೈದ್ಯಕೀಯ ಶಿಕ್ಷಣ ಇಲಾಖೆಯ ಜಂಟಿ ಕಾರ್ಯದರ್ಶಿಗಳ … Continue reading BIG NEWS: ‘ನರ್ಸಿಂಗ್ ಕಾಲೇಜು’ ಕಟ್ಟಡದಲ್ಲಿ ‘ಮತ್ತೊಂದು ಕೋರ್ಸ್’ ನಡೆಸುತ್ತಿದ್ದರೇ ‘ಮಾನ್ಯತೆ ರದ್ದು’
Copy and paste this URL into your WordPress site to embed
Copy and paste this code into your site to embed