ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದರೂ, ಬಿವೈ ವಿಜಯೇಂದ್ರ ಅವರು ಸಿಎಂ ಆಗಲ್ಲ: ಶಾಸಕ ಯತ್ನಾಳ್

ವಿಜಯಪುರ : ಆರ್ ಎಸ್ ಎಸ್ ಪಾಠ ಸಂಚಲನಕ್ಕೆ ಅನುಮತಿ ನೀಡುವ ವಿಚಾರಕ್ಕೆ ಸಂಬಂಧಪಟ್ಟಂತೆ ವಿಜಯಪುರದಲ್ಲಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿಕೆ ನೀಡಿದ್ದು, ಅವರು ಏನು ಮಾಡುತ್ತಾರೆ ಮಾಡಲಿ ಅವರಿಗೆ ಅಧಿಕಾರ ಇರುವುದು ಏನು ಮಾಡುತ್ತಾರೆ ಮಾಡಲಿ ಇನ್ನೂ ಎರಡು ವರ್ಷ ಎಷ್ಟು ಹಾರಾಡುತ್ತಾರೆ ಹಾರಾಡಲಿ ಮುಂದೆ ನಾವೇ ಅಧಿಕಾರಕ್ಕೆ ಬರುತ್ತೇವೆ. ಆಗ ಬಿವೈ ವಿಜಯೇಂದ್ರ ಏನು ಮುಖ್ಯಮಂತ್ರಿ ಆಗಿ ಬರುವುದಿಲ್ಲ ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿಕೆ ನೀಡಿದರು. ವಿಜಯಪುರದಲ್ಲಿ ಮಾತನಾಡಿದ ಅವರು, … Continue reading ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದರೂ, ಬಿವೈ ವಿಜಯೇಂದ್ರ ಅವರು ಸಿಎಂ ಆಗಲ್ಲ: ಶಾಸಕ ಯತ್ನಾಳ್