ಬಿಜೆಪಿ ನಾಯಕರಿಗೆ ಬದ್ಧತೆ ಇದ್ದರೆ ನೀರಾವರಿ ಯೋಜನೆಗಳ ಜಾರಿಗೆ ಕೇಂದ್ರದ ಮೇಲೆ ಒಟ್ಟಿಗೆ ಒತ್ತಡ ಹಾಕೋಣ ಬನ್ನಿ: ಡಿಕೆಶಿ ಸವಾಲು

ರಾಯಚೂರು: “ಬಿಜೆಪಿ ನಾಯಕರಿಗೆ ಕರ್ನಾಟಕ ರಾಜ್ಯದ ಬಗ್ಗೆ ಕಾಳಜಿ ಹಾಗೂ ಬದ್ಧತೆ ಇದ್ದರೆ, ಕೃಷ್ಣಾ ಮೇಲ್ದಂಡೆ, ಮೇಕೆದಾಟು, ಮಹದಾಯಿ ಸೇರಿದಂತೆ ಪ್ರಮುಖ ನೀರಾವರಿ ಯೋಜನೆಗಳ ಜಾರಿಗೆ ಕೇಂದ್ರ ಸರ್ಕಾರದ ಮೇಲೆ ಒಟ್ಟಿಗೆ ಒತ್ತಡ ಹಾಕೋಣ ಬನ್ನಿ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಸವಾಲೆಸೆದರು. ಪಂಚಮುಖಿಯಲ್ಲಿ ಬ್ಲಾಕ್ ಕಾಂಗ್ರೆಸ್ ಮತ್ತು ಕಾರ್ಯಕರ್ತರ ಸಭೆ ಉದ್ದೇಶಿಸಿ ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಶಿವಕುಮಾರ್ ಅವರು ಬುಧವಾರ ಮಾತನಾಡಿದರು. “ಬಿಜೆಪಿ ನಾಯಕರೇ, ನೀವು ನಿಗದಿ ಮಾಡುವ ಸಮಯಕ್ಕೆ ನಾನು ಬರುತ್ತೇನೆ. ನಾನು ಈಗಾಗಲೇ … Continue reading ಬಿಜೆಪಿ ನಾಯಕರಿಗೆ ಬದ್ಧತೆ ಇದ್ದರೆ ನೀರಾವರಿ ಯೋಜನೆಗಳ ಜಾರಿಗೆ ಕೇಂದ್ರದ ಮೇಲೆ ಒಟ್ಟಿಗೆ ಒತ್ತಡ ಹಾಕೋಣ ಬನ್ನಿ: ಡಿಕೆಶಿ ಸವಾಲು