ಲೋಕಸಭಾ ಚುನಾವಣೆಯಲ್ಲಿ ಸೋಲಿನ ಭೀತಿಯಲ್ಲಿರುವ ಭಾರತೀಯ ಜನತಾ ಪಕ್ಷ ಸ್ವಾಯತ್ತ ಸಂಸ್ಥೆಗಳಾದ ಐಟಿ, ಇಡಿ, ಸಿಬಿಐ ಮೊದಲಾದ ಸ್ವಾಯತ್ತ ಸಂಸ್ಥೆಗಳನ್ನು ದುರ್ಬಳಕೆ ಮಾಡಿಕೊಂಡು ಕಾಂಗ್ರೆಸ್ ಪಕ್ಷವನ್ನು ಹಣಿಯಲು ಹೊರಟಿದೆ. ಈ ಹುನ್ನಾರದ ಭಾಗವಾಗಿಯೇ ನಮ್ಮ ಪಕ್ಷದ ವಿರುದ್ದ ‘’ತೆರಿಗೆ ಭಯೋತ್ಪಾದನೆ’’ಯಲ್ಲಿ ತೊಡಗಿದೆ. ಈ ರೀತಿ ನಮ್ಮ ಪಕ್ಷವನ್ನು ದುರ್ಬಲಗೊಳಿಸಿ ಚುನಾವಣೆಯಲ್ಲಿ ಗೆಲುವು ಸಾಧಿಸಬಹುದೆಂದು ಬಿಜೆಪಿ ತಿಳಿದುಕೊಂಡಿದ್ದರೆ ಅದು ಆ ಪಕ್ಷದ ಭ್ರಮೆ. ಕಾಂಗ್ರೆಸ್ ಪಕ್ಷದ ಮೇಲೆ ವರಮಾನ ತೆರಿಗೆ ಪಾವತಿ ಮಾಡದೆ ಇರುವಆರೋಪ ಹೊರಿಸಿ ರೂ.1823 ಕೋಟಿ … Continue reading “ತೆರಿಗೆ ಭಯೋತ್ಪಾದನೆ’’ ಯಿಂದ ಕಾಂಗ್ರೆಸ್ ಪಕ್ಷವನ್ನು ಮಣಿಸಬಹುದೆಂದು ಬಿಜೆಪಿ ತಿಳಿದುಕೊಂಡಿದ್ದರೆ ಅದು ಭ್ರಮೆ : ಸಿಎಂ ಸಿದ್ದರಾಮಯ್ಯ
Copy and paste this URL into your WordPress site to embed
Copy and paste this code into your site to embed