ಸಿಎಂ ಪರಿಹಾರ ಘೋಷಣೆ ಮಾಡಿದರೆ ರೈತರ ಹೊಟ್ಟೆ ತುಂಬುವುದೇ?: ಬಿವೈ ವಿಜಯೇಂದ್ರ ಪ್ರಶ್ನೆ

ಬೆಂಗಳೂರು: ಡಿ.ಕೆ.ಶಿವಕುಮಾರ್ ಅವರು ಮಾಡಿದ ಅಪಮಾನವು ಮುನಿರತ್ನ ಅವರಿಗೆ ಮಾಡಿದ ಅಪಮಾನವಲ್ಲ; ರಾಜರಾಜೇಶ್ವರಿ ವಿಧಾನಸಭಾ ಕ್ಷೇತ್ರದ ಮತದಾರರಿಗೆ ಮಾಡಿದ ಅಪಮಾನ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ ವಿಜಯೇಂದ್ರ ಅವರು ವಿಶ್ಲೇಷಿಸಿದ್ದಾರೆ. ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಡಿ.ಕೆ.ಶಿವಕುಮಾರ್ ಅವರ ಹೇಳಿಕೆ ಕುರಿತ ಪ್ರಶ್ನೆಗೆ ಉತ್ತರ ನೀಡಿದರು. ಬರುವಂಥ ದಿನದಲ್ಲಿ ಡಿ.ಕೆ.ಶಿವಕುಮಾರ್, ಕಾಂಗ್ರೆಸ್ ಪಕ್ಷಕ್ಕೆ ಕರಿಟೋಪಿಯ ಬೆಲೆ ಏನೆಂದು ತೋರಿಸುತ್ತೇವೆ. ಒಬ್ಬ ಉಪ ಮುಖ್ಯಮಂತ್ರಿ, ಜವಾಬ್ದಾರಿಯುತ ಸಚಿವರಾಗಿ ಸಾರ್ವಜನಿಕ ಸ್ಥಳದಲ್ಲಿ ಹಾಗೂ ಒಬ್ಬ ಜನಪ್ರತಿನಿಧಿ … Continue reading ಸಿಎಂ ಪರಿಹಾರ ಘೋಷಣೆ ಮಾಡಿದರೆ ರೈತರ ಹೊಟ್ಟೆ ತುಂಬುವುದೇ?: ಬಿವೈ ವಿಜಯೇಂದ್ರ ಪ್ರಶ್ನೆ