`BSY’ ರಾಜೀನಾಮೆ ನೀಡಿದ್ರೆ ಕೆ.ಎಸ್.ಈಶ್ವರಪ್ಪರನ್ನು ಮುಖ್ಯಮಂತ್ರಿ ಮಾಡಿ : ಹಾಲುಮತ ಮಹಾಸಭಾ ಒತ್ತಾಯ

ದಾವಣಗೆರೆ : ರಾಜ್ಯದಲ್ಲಿ ಸಿಎಂ ಬದಲಾವಣೆ ಕುರಿತಂತೆ ಮಹತ್ವದ ಚರ್ಚೆಗಳು ನಡೆಯುತ್ತಿರುವ ಬೆನ್ನಲ್ಲೇ ಸಚಿವ ಕೆ.ಎಸ್. ಈಶ್ವರಪ್ಪನವರನ್ನು ಮುಖ್ಯಮಂತ್ರಿ ಮಾಡುವಂತೆ ಹಾಲುಮತ ಮಹಾಸಭಾ ಒತ್ತಾಯಿಸಿದೆ. ಯಡಿಯೂರಪ್ಪ ಅವ್ರೇ ಬೆಸ್ಟ್, ಹೊಸ ಸಿಎಂ ಬಂದ್ರೆ ಸುಮ್ನೆ 6-7 ತಿಂಗಳು ವೇಸ್ಟ್ – ಮಾಜಿ ಸಚಿವ ಎನ್ ಮಹೇಶ್ ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾದರೆ ಈಶ್ವರಪ್ಪ ಅವರನ್ನು ಮುಖ್ಯಮಂತ್ರಿ ಮಾಡಿ, ಬಿ.ಎಸ್. ಯಡಿಯೂರಪ್ಪ ಅವರು ಪಕ್ಷ ತ್ಯಜಿಸಿದ್ದ ಸಂದರ್ಭದಲ್ಲಿ ಈಶ್ವರಪ್ಪ ಅವರು ಸಮರ್ಥವಾಗಿ ಪಕ್ಷವನ್ನು ಮುನ್ನೆಡೆಸಿದ್ದಾರೆ. ಹಾಗಾಗಿ ಬಿ.ಎಸ್. ಯಡಿಯೂರಪ್ಪ ಮುಖ್ಯಮಂತ್ರಿ … Continue reading `BSY’ ರಾಜೀನಾಮೆ ನೀಡಿದ್ರೆ ಕೆ.ಎಸ್.ಈಶ್ವರಪ್ಪರನ್ನು ಮುಖ್ಯಮಂತ್ರಿ ಮಾಡಿ : ಹಾಲುಮತ ಮಹಾಸಭಾ ಒತ್ತಾಯ