ಬೆಂಗಳೂರು: ರಾಜ್ಯದಲ್ಲಿ ಕಮೀಷನ್ ಸಂದಾಯವಾಗದಿದ್ದರೇ ಕುಣಿಕೆ ಗ್ಯಾರಂಟಿ ಭಾಗ್ಯ ಜಾರಿಯಲ್ಲಿದೆ. ಅಧಿಕಾರಿಗಳಿಗಾಗಿ ಆತ್ಮಹತ್ಯೆ ಭಾಗ್ಯವೂ ದೊರೆಯುತ್ತಿದೆ ಅಂತ ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ವಾಗ್ಧಾಳಿ ನಡೆಸಿದೆ.
ಈ ಸಂಬಂಧ ಎಕ್ಸ್ ನಲ್ಲಿ ಪೋಸ್ಟ್ ಮಾಡಿದ್ದು, ಅಕ್ರಮಕ್ಕೆ ಸಹಕರಿಸಿದ್ರೆ ಕಾಣಿಕೆ, ಇಲ್ಲದಿದ್ರೆ ಕುಣಿಕೆ ಗ್ಯಾರಂಟಿ..! ಭ್ರಷ್ಟಾಚಾರಕ್ಕೆ ಸಹಕರಿಸದ, ಕಮಿಷನ್ ವಿಷ ವರ್ತುಲಕ್ಕೆ ಸಿಲುಕಿಕೊಳ್ಳದ ಅಧಿಕಾರಿಗಳಿಗಾಗಿ ಕಾಂಗ್ರೆಸ್ ಸರ್ಕಾರ ಆತ್ಮಹತ್ಯೆ ಭಾಗ್ಯ ಜಾರಿಗೊಳಿಸಿದೆ ಎಂಬುದಾಗಿ ಕಿಡಿಕಾರಿದೆ.
ಸಿದ್ಧರಾಮಯ್ಯ ಸರ್ಕಾರದ ಕಮಿಷನ್ ದಾಹಕ್ಕೆ ಇನ್ನೆಷ್ಟು ಅಧಿಕಾರಿಗಳು ಬಲಿಯಾಗಬೇಕು? ಎದ್ದೇಳಿ ಕನ್ನಡಿಗರೇ, ಕೊಲೆಗಡುಕ ಸರ್ಕಾರವನ್ನು ಕೊನೆಗಾಣಿಸೋಣ ಅಂತ ಹೇಳಿದೆ.
ಅಕ್ರಮಕ್ಕೆ ಸಹಕರಿಸಿದ್ರೆ ಕಾಣಿಕೆ, ಇಲ್ಲದಿದ್ರೆ ಕುಣಿಕೆ ಗ್ಯಾರಂಟಿ..!
ಭ್ರಷ್ಟಾಚಾರಕ್ಕೆ ಸಹಕರಿಸದ, ಕಮಿಷನ್ ವಿಷ ವರ್ತುಲಕ್ಕೆ ಸಿಲುಕಿಕೊಳ್ಳದ ಅಧಿಕಾರಿಗಳಿಗಾಗಿ @INCKarnataka ಸರ್ಕಾರ ಆತ್ಮಹತ್ಯೆ ಭಾಗ್ಯ ಜಾರಿಗೊಳಿಸಿದೆ. @siddaramaiah ಸರ್ಕಾರದ ಕಮಿಷನ್ ದಾಹಕ್ಕೆ ಇನ್ನೆಷ್ಟು ಅಧಿಕಾರಿಗಳು ಬಲಿಯಾಗಬೇಕು?
ಎದ್ದೇಳಿ ಕನ್ನಡಿಗರೇ,… pic.twitter.com/fyCAdbjXUw
— BJP Karnataka (@BJP4Karnataka) May 28, 2024
ದೆಹಲಿ ಮಕ್ಕಳ ಆಸ್ಪತ್ರೆಯಲ್ಲಿ ಅಗ್ನಿ ಅವಘಡ: ಲೈಸೆನ್ಸ್ ಇಲ್ಲದೆ ಮೂರು ಆಸ್ಪತ್ರೆಗಳನ್ನು ನಡೆಸುತ್ತಿದ್ದ ಮಾಲೀಕ
ಬಾಗಲಕೋಟೆಯಲ್ಲಿ ಕೊಳೆತ ಸ್ಥಿತಿಯಲ್ಲಿ ಯುವತಿಯ ಶವ ಪತ್ತೆ : ರುಂಡ-ಮುಂಡ ಬೇರ್ಪಡಿಸಿ ಭೀಕರವಾಗಿ ಹತ್ಯೆ