ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ 10 ಕೆ.ಜಿ ಅಕ್ಕಿ ಕೊಡುತ್ತೇವೆ : ಸಿದ್ದರಾಮಯ್ಯ ಘೋಷಣೆ

ರಾಮನಗರ : ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ತಲಾ 10 ಕೆಜಿ ಅಕ್ಕಿ ನೀಡುತ್ತೇವೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದರು. ರಾಮನಗರ ಜಿಲ್ಲೆಯ ಮಾಗಡಿಯಲ್ಲಿ ಸಿದ್ದರಾಮಯ್ಯ ಸುದ್ದಿಗಾರರ ಜೊತೆ ಮಾತನಾಡಿದರು. ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ 10 ಕೆ.ಜಿ ಅಕ್ಕಿ ಕೊಡುತ್ತೇವೆ ಎಂದರು. ಸಿ.ಟಿ ರವಿ ನನ್ನನ್ನು ಸಿದ್ರಾಮುಲ್ಲಾಖಾನ್ ಎಂದು ಕರೆಯುತ್ತಾರೆ, ನಾನು ಹಿಂದೂ ವಿರೋಧಿ ಅಲ್ಲ, ಅಪ್ಪಟ ಹಿಂದೂ, ಅದಕ್ಕೆ ನನಗೆ ಸಿದ್ದರಾಮಯ್ಯ ಎಂದು ಹೆಸರು ಇಟ್ಟಿದ್ದಾರೆ.ಮಹಾತ್ಮ ಗಾಂಧಿ ಅಪ್ಪಟ ಹಿಂದೂ ಅಲ್ವಾ ಯಾಕೆ … Continue reading ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ 10 ಕೆ.ಜಿ ಅಕ್ಕಿ ಕೊಡುತ್ತೇವೆ : ಸಿದ್ದರಾಮಯ್ಯ ಘೋಷಣೆ