ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ 10 ಕೆಜಿ ಅಕ್ಕಿ ನೀಡುತ್ತೇವೆ : ಸಿದ್ದರಾಮಯ್ಯ ಘೋಷಣೆ

ತುಮಕೂರು : ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಬಡವರಿಗೆ 10 ಕೆಜಿ ಅಕ್ಕಿಯನ್ನು ಉಚಿತವಾಗಿ ನೀಡುತ್ತೇವೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ತುಮಕೂರು ಜಿಲ್ಲೆಯ ತುರುವೇಕೆರೆಯಲ್ಲಿ ಮಾತನಾಡಿದ ಸಿದ್ದರಾಮಯ್ಯ ರಾಜ್ಯದ ಬಡ ಜನರು ನೆಮ್ಮದಿಯಿಂದ ಊಟ ಮಾಡಬೇಕು, ಹಾಗಾಗಿ ನಮ್ಮ ಸರ್ಕಾರ ಅಧಿಕಾರಕ್ಕೆ ಬಂದರೆ 10 ಕೆಜಿ ಅಕ್ಕಿ ನೀಡುತ್ತೇವೆ ಎಂದು ಹೇಳಿದರು. ಸಿಎಂ ಬಸವರಾಜ ಬೊಮ್ಮಾಯಿ ಅವರು ಪ್ರಧಾನಿ ಮೋದಿ ಮುಂದೆ ನಾಯಿ ಮರಿಯಂತೆ ಇರ್ತಾರೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ವಿವಾದಾತ್ಮಕ … Continue reading ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ 10 ಕೆಜಿ ಅಕ್ಕಿ ನೀಡುತ್ತೇವೆ : ಸಿದ್ದರಾಮಯ್ಯ ಘೋಷಣೆ